ದ.ಕ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಆಯ್ಕೆ.! Leave a Comment / ನಮ್ಮ ಸುಳ್ಯ ನ್ಯೂಸ್ / By admin ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಇದರ ನೂತನ ಉಪಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಮೊಗರ್ಪಣೆ ಇವರ ಆಯ್ಕೆಯಾಗಿದ್ದಾರೆ.