ಸಂಪಾಜೆ: ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದ ಕೆಎಸ್ಆರ್ಟಿಸಿ- ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿಕೆಯಾಗಿದೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಗಂಡಸು ಮೃತಪಟ್ಟವರು. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
The post ಸಂಪಾಜೆ: ಕೆಎಸ್ಆರ್ಟಿಸಿ-ಕಾರು ನಡುವೆ ಭೀಕರ ಅಪಘಾತ; ಮೃತಪಟ್ಟವರ ಸಂಖ್ಯೆ ಆರಕ್ಕೇರಿಕೆ appeared first on ನಮ್ಮ ಸುಳ್ಯ.