ಸುಳ್ಯ: ಸಂಪಾಜೆ ಪೇಟೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ಸು ಹಾಗೂ ಸ್ವಿಫ್ಟ್ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ದಾರುಣ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತಹೇಹಗಳನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತರ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಾಗಿದೆ.