ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ- ಮುಖ್ಯ ಅತಿಥಿಯಾಗಿ ಭವ್ಯ ನರಸಿಂಹ ಮೂರ್ತಿ ಆಗಮನ – ಕರುನಾಡ ನ್ಯೂಸ್


ಪುತ್ತೂರು: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಏರುತ್ತಾಯಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಯ ವಕ್ತಾರರು ಹಾಗೂ ಪ್ರಧಾನ ಕಾರ್ಯದರ್ಶಿ ಮಾಧ್ಯಮ ಮತ್ತು ಸಂವಹನದ ‘ಭವ್ಯ ನರಸಿಂಹ ಮೂರ್ತಿ’ ಜೊತೆಗೂಡಲಿದ್ದಾರೆ. ನಾಳೆ ಬೆಳಿಗ್ಗೆ 9:30ಕ್ಕೆ ಸರಿಯಾಗಿ ಪುತ್ತೂರು ದರ್ಬೆ ಸರ್ಕಲ್ ನಿಂದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಅಭಿಮಾನಿಗಳೊಂದಿಗೆ ಜೊತೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ‘ಅಶೋಕ್ ಕುಮಾರ್ ರೈ’ ನಾಮಪತ್ರ ಸಲ್ಲಿಸಲಿದ್ದಾರೆ. ಎಂದು ತಿಳಿದು ಬಂದಿದೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ