ಐನೆಕಿದು: ಸೇತುವೆ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ; ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ.!

ಐನೆಕಿದು ಗ್ರಾಮದ ಕೊಪ್ಪಳಗದ್ದೆ ಬಳಿಯ ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದನದ ಹತ್ಯೆ ಮಾಡಿದವರು ಹಾಗೂ ಇದಕ್ಕೆ ಸ್ಥಳಿಯವಾಗಿ ಸಹಕರಿಸಿದವರು ಸಿಗಲೆಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅ.04 ರಂದು ಶ್ರೀ ಹರಿಹರೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭವಾನಿಶಂಕರ ಪೈಲಾಜೆ, ಚಂದ್ರಹಾಸ ಶಿವಾಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ