ಬುರ್ಖಾ ತೊಟ್ಟ ಪುರುಷ ಬಸ್ ನಿಲ್ದಾಣದಲ್ಲಿ ಸಿಕ್ಕಿಬಿದ್ದ! – ಕರುನಾಡ ನ್ಯೂಸ್


ಧಾರವಾಡ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಬಗ್ಗೆ ಎಷ್ಟೋ ಪರ ವಿರೋಧ ಚರ್ಚೆಗಳು ನಡೆದುಹೋಗಿದೆ. ಲಕ್ಷಾಂತರ ಮಹಿಳೆಯರು ಈ ಯೋಜನೆಯ ಉಪಯೋಗವನ್ನು ಪ್ರತಿದಿನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಉಚಿತ ಬಸ್ ಪ್ರಯಾಣ ಯೋಜನೆಗೆ (Free Bus Effect) ಸಂಬಂಧಿಸಿ ತುಂಬಾ ಅಂದರೆ ತುಂಬಾ ವಿಚಿತ್ರ ಘಟನೆಯೊಂದು ಧಾರವಾಡದಲ್ಲಿ (Dharwad Viral News) ನಡೆದಿದೆ!ಧಾರವಾಡದ ಸಂಶಿ ಬಸ್ ನಿಲ್ದಾಣದ ಬಳಿ ಬುರ್ಖಾ ತೊಟ್ಟು ಮಹಿಳೆಯೊಬ್ಬರು ಕುಳಿತಿದ್ದರು. ಆದರೆ ಅಲ್ಲೇ ಸುತ್ತಮುತ್ತಲು ಓಡಾಡುತ್ತಿದ್ದವರಿಗೆ ಮಹಿಳೆಯ ಬಗ್ಗೆ ಸಂಶಯದ ಸುಳಿಯೊಂದು ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ವಿಚಾರಿಸಿದಾಗ ಆ ಬುರ್ಖಾ ಹಾಕಿದ್ದು ಪುರುಷನೆಂದು ತಿಳಿದುಬಂದಿದೆ.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ