ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಗಂಭೀರ

ಪುತ್ತೂರು: ಕೆಎಸ್ ಆರ್ಟಿಸಿ ಬಸ್ಸು ಹಾಗೂ ಬೈಕ್ ನ ನಡುವೆ ಅಪಘಾತ ಸಂಭವಿಸಿದೆ. ಅಪಘಾತ ರಭಸಕ್ಕೆ ಬೈಕ್ ಚಾಲಕ ರಸ್ತೆಗೆಸಯಲ್ಪಟ್ಟು, ಗಂಭೀರ ಗಾಯಗೊಂಡಿರುವ ಘಟನೆ ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನ ಬಳಿ ನಡೆದಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ