ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜು.26ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

The post ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್<br> appeared first on ಕರುನಾಡ ನ್ಯೂಸ್.