ನೆಲ್ಯಾಡಿ: ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು – ಕರುನಾಡ ನ್ಯೂಸ್


ಕಡಬ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ  ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ‌ ಈ ಘಟನೆ ಸಂಭವಿಸಿದೆ. ಮೃತರನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ