ಮಂಗಳೂರು ವಿವಿ ಮಾಜಿ ಕುಲಪತಿ ಪ್ರೊ.ಕೆ.ಭೈರಪ್ಪ ನಿಧನ – ಕರುನಾಡ ನ್ಯೂಸ್


ಬೆಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಕೆ.ಭೈರಪ್ಪ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ