ಬೆಂಗಳೂರು: ಯುವಕನಿಗೆ ಚಾಕುವಿನಿಂದ ಇರಿದು ಕೊಲೆ – ಕರುನಾಡ ನ್ಯೂಸ್


ಬೆಂಗಳೂರು: ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಆರ್ ಪುರ ಬಳಿಯ ಟಿನ್ ಫ್ಯಾಕ್ಟರಿ ಬಳಿ ಘಟನೆ ನಡೆದಿದೆ. ರಫೀಕ್ ಅಹಮದ್ ಕೊಲೆಯಾದ ಯುವಕ. ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಫೀಕ್‌ 28 ವಯಸ್ಸಿನ ಯುವಕ. ಕೊಲೆ ಮಾಡಿದ ಆರೋಪಿ ಈತನಿಗೆ ಪರಿಚಿತ ಎಂದು ವೈಟ್‌ಫೀಲ್ಡ್ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ