ಪುತ್ತೂರು: ಸ.ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ; NSUI ಬೆಂಬಲಿತ ಅಭ್ಯರ್ಥಿ ಜಯಭೇರಿ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿ ‘ಆಶಿಕ್ ದರ್ಬೆ’ ಇವರು ಗೆಲುವು ಸಾಧಿಸಿದ್ದಾರೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ