ಗಾಳಿಮುಖ: ಬಸ್ಸಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಕಾಸರಗೋಡು: ಗಾಳಿಮುಖ ಎಂಬಲ್ಲಿ ವ್ಯಕ್ತಿಯೋರ್ವರು ಖಾಸಗಿ‌ ಬಸ್’ನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಶರೀರವನ್ನು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ..

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ