ಸ್ಪೀಕರ್ ಹಾಗೂ ಮುಖ್ಯಮಂತ್ರಿ ಯವರನ್ನು ಭೇಟಿಯಾದ ಎಸ್.ಸಂಶುದ್ದೀನ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ದಿನ ಕೆ.ಪಿ.ಸಿ.ಸಿ.ಸಂಯೋಜಕರಾದ ಎಸ್.ಸಂಶುದ್ದೀನ್ ಭಾಗಿಯಾಗಿ ವಿಧಾನ ಸಭೆಯ ಸ್ಪೀಕರ್ ಸನ್ಮಾನ್ಯ ಯು.ಟಿ.ಖಾದರ್ ಹಾಗೂ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿಧ್ದರಾಮಯ್ಯ ವರನ್ನು ಭೇಟಿಯಾದರು. ಈ ಸಂಧರ್ಭದಲ್ಲಿ ಕ್ಷೇತ್ರದ ಅಭಿವೃಧ್ದಿ ಬಗ್ಗೆ ಚರ್ಚಿಸಿ ಅನುದಾನದ ಬಗ್ಗೆ ಮನವಿ ಅರ್ಪಿಸಿದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಉಪಸ್ತಿತರಿದ್ದರು.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ