ಕುವೈತ್ ನ ರಾಜಕುಮಾರ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ನಿಧನ

ಕುವೈತ್ ನ ರಾಜಕುಮಾರ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ (86) ಶನಿವಾರ ನಿಧನರಾದರು ಎಂದು ರಾಯಲ್ ಕೋರ್ಟ್ ಹೇಳಿದೆ. ತುರ್ತು ಆರೋಗ್ಯ ಸಮಸ್ಯೆಯ ನಂತರ ನವಾಫ್ ಅವರನ್ನು ನವೆಂಬರ್ 29 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಡಿ.16 ರಂದು ನಿಧನರಾದರು.ಶೇಖ್ ಸಬಾಹ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ ಅವರ ಮರಣದ ನಂತರ ಸೆಪ್ಟೆಂಬರ್ 2020 ರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ