ಡಾ.ಕುರುಂಜಿ ವೆಂಕಟರಮಣ ಗೌಡರ ಬಗ್ಗೆ ಡಾ.ಅನುರಾಧಾ ಕುರುಂಜಿಯವರು ಬರೆದ ಅರೆಬಾಷೆ ಕೃತಿ ಪ್ರಕಟ

ಸುಳ್ಯ ದ ಆಧುನಿಕ ಶಿಲ್ಪಿ, ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟರಮಣ ಗೌಡರ ಜೀವನ ಸಾಧನೆಯನ್ನು ಪರಿಚಯಿಸುವ ಅರೆಭಾಷೆ ಪುಸ್ತಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಬಾಸೆ ಸಾಧಕರ ಮಾಲೆ ಅಡಿಯಲ್ಲಿ ಪ್ರಕಟಗೊಂಡಿದೆ. ಉಪನ್ಯಾಸಕರಾದ ಡಾ.ಅನುರಾಧಾ ಕುರುಂಜಿಯವರು ಅರೆಭಾಷೆಯಲ್ಲಿ ಈ ಕೃತಿಯನ್ನು ರಚಿಸಿದ್ದು, ಇತ್ತೀಚೆಗೆ ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ಅನಾವರಣಗೊಂಡಿತು. ಇವರು ಈಗಾಗಲೇ ಕುರುಂಜಿಯವರ ಬಗೆಗಿನ ಪ್ರಪ್ರಥಮ ಸ್ವತಂತ್ರ ಕೃತಿ ಮಲೆನಾಡಿನ ಸಾಂಸ್ಕೃತಿಕ ನಾಯಕ ಡಾ. ಕುರುಂಜಿ ವೆಂಕಟರಮಣ ಗೌಡ ಕೃತಿಯನ್ನು ರಚಿಸಿದ್ದು, ಇದು ಮರು ಮುದ್ರಣವನ್ನು ಕಂಡಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ