ಬಾಂಗ್ಲಾ ವಿರುದ್ಧ 4 ರನ್ ಗಳಿಂದ ಗೆದ್ದ ಆಸೀಸ್; ಸೆಮೀಸ್ ಕನಸು ಜೀವಂತ.

ಅಡಿಲೇಡ್(ಆಸ್ಟ್ರೇಲಿಯಾ): ರೋಚಕತೆಯಿಂದ ಕೂಡಿದ್ದ ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಆಸ್ಟ್ರೇಲಿಯಾ 4 ರನ್ ಗಳ ಗೆಲುವು ಸಾಧಿಸಿದ್ದು, ಐಸಿಸಿ ಟಿ20 ವಿಶ್ವಕಪ್ ನ ಸೆಮಿ ಫೈನಲ್ ರೇಸ್ ನಲ್ಲಿ ಸದ್ಯದ ಮಟ್ಟಿಗೆ ಜೀವಂತವಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಗ್ಲೇನ್ ಮ್ಯಾಕ್ಸ್‌ವೆಲ್ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.

ಇದಕ್ಕೆ ಪ್ರತಿಯಾಗಿ ಆಫ್ಘಾನ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಲಷ್ಟೇ ಶಕ್ತವಾಯಿತು. ಆದರೆ ಆಸೀಸ್ ಪರ ಇದ್ದ ಪಂದ್ಯವನ್ನು ಕೊನೆಯಲ್ಲಿ ರಶೀದ್ ಖಾನ್ ಆಫ್ಘಾನ್ ಪರ ವಾಲಿಸಿದ್ದರು. ಆದರೆ ಅದು ಫಲಿಸಲಿಲ್ಲ. ಅಂತಿಮವಾಗಿ ಸ್ಪಿನ್ನರ್ ರಶೀದ್ ಖಾನ್ 23 ಎಸೆತಗಳಿಂದ ಮೂರು ಬೌಂಡರಿ ಹಾಗೂ 4 ಅಮೋಘ ಸಿಕ್ಸರ್ ಗಳು ಸೇರಿ 48 ರನ್ ಗಳಿಸಿ ಔಟಾಗದೆ ಉಳಿದರು.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ