ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ .
ಬಂಧಿತನನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.