ಉಡುಪಿ: ಕರ್ನಾಟಕ ಸರಕಾರ, ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಿತಿ ಉಡುಪಿ ಜಿಲ್ಲೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಂಕೀರ್ಣ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಶ್ರೀ ಕೆ ಸುಬ್ರಮಣ್ಯ ಆಚಾರ್ಯ ಇವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಅಂಗಾರ ಇವರು 2022 ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
