ಸೌಂದರ್ಯ ಸ್ಪರ್ಧೆ: ಹಿತಾ ಸುವರ್ಣ ‘ಮಿಸ್ ತುಳುನಾಡು’ Leave a Comment / ನಮ್ಮ ಸುಳ್ಯ ನ್ಯೂಸ್ / By admin ಉಡುಪಿ: ಇಲ್ಲಿನ ಮಣಿಪಾಲ್ ಇನ್ ನಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹಿತಾ ಸುವರ್ಣ “2022 ಮಿಸ್ ತುಳುನಾಡು” ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾಳೆ.