ನಮ್ಮ ಸುಳ್ಯ ನ್ಯೂಸ್

Namma sullia (ಕನ್ನಡ ಸುದ್ದಿ) : namma sullia Kannada is India’s #1 Kannada news site for latest Kannada news, Top Stories, Kannada news, Mangalore news, sulya news, udupi news, kasaragod news, breaking news |ಕನ್ನಡ ಬ್ರೇಕಿಂಗ್ ನ್ಯೂಸ್, ಕರ್ನಾಟಕ, ಮಂಗಳೂರು, ಸುಳ್ಯ ವಾರ್ತೆಗಳು,

ಸುಣ್ಣಮೂಲೆ: ಗ್ಯಾಸ್ ಸಿಲಿಂಡರ್ ಸಾಗಾಟ ಲಾರಿ ಪಲ್ಟಿ;

ಸುಳ್ಯ: ಇಲ್ಲಿನ‌ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಲಾರಿಯಲ್ಲಿ ಗ್ಯಾಸ್ ತುಂಬಿದ ಸಿಲಿಂಡರ್ ಗಳಿದ್ದವು ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯವರು ಆಗಮಿದಿದ್ದಾರೆ.

ಸುಣ್ಣಮೂಲೆ: ಗ್ಯಾಸ್ ಸಿಲಿಂಡರ್ ಸಾಗಾಟ ಲಾರಿ ಪಲ್ಟಿ; Read More »

ದೆಹಲಿ: ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆ ರಾಜ್ಯದಿಂದ ಪ್ರತಿನಿಧಿಸಲಿರುವ ಅಶೋಕ್ ಎಡಮಲೆ

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕ ದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರಲ್ಲಿ ಓರ್ವರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾಗಿದ್ದ ಅಶೋಕ ಎಡಮಲೆ ಅವರು ಇದೇ ಡಿಸೆಂಬರ್ 31, 2023 ರಂದು ದೆಹಲಿಯಿಂದ ನಡೆಯುವ 12 ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಕಳೆದ 2021 ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರ ಆಯ್ಕೆಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ 3 ವರ್ಷದ ಅವಧಿಗೆ ಚುನಾಯಿತರಾಗಿದ್ದರು. ಕಳೆದ ಬಾರಿ

ದೆಹಲಿ: ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆ ರಾಜ್ಯದಿಂದ ಪ್ರತಿನಿಧಿಸಲಿರುವ ಅಶೋಕ್ ಎಡಮಲೆ Read More »

ತ್ವಯ್ಬಾ ಯೂತ್ ವಿಂಗ್ ಗಾಂಧಿನಗರ: ಇಸ್ಲಾಮಿಕ್ ಕಥಾ ಪ್ರಸಂಗ; ಬೃಹತ್ ಸಂಖ್ಯೆಯಲ್ಲಿ ಸೇರಿದ ಕೇಳುಗರು

ತ್ವಯ್ಬಾ ಯೂತ್ ವಿಂಗ್ ಗಾಂಧಿನಗರ ಇದರ ಆಶ್ರಯದಲ್ಲಿ ಡಿಸೆಂಬರ್ 05 ರಂದು ಗಾಂಧಿನಗರದ ಪೆಟ್ರೋಲ್ ಬಂಕ್ ಮುಂಭಾಗದ ಗಾಂಧಿ ಮೈದಾನದಲ್ಲಿ ಝುಬೈರ್ ಮಾಸ್ಟರ್ ತೊಟ್ಟಿಕ್ಕಲ್ ಅವರಿಂದ “ಮರಣಂ ವಿದಿಚ್ಚ ಪೂಂದೋಟ್ಟಂ” ಎಂಬ ವಿಷಯದ ಬಗ್ಗೆ ಇಸ್ಲಾಮಿಕ್ ಕಥಾ ಪ್ರಸಂಗ ನಡೆಯಿತು. ಹೆಚ್ಚಿನ ಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು, ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸ್ಥಳ ಸೌಕರ್ಯ ಕಲ್ಪಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಂ ಹಾಜಿ ಕಮ್ಮಡಿಯವರು ವಹಿಸಿದರು. ಕಾರ್ಯಕ್ರಮ ದುಅ: ಆಶಿರ್ವಚನ ಮತ್ತು ಉದ್ಘಾಟನೆ ಯನ್ನು ಅಸ್ಸಯ್ಯದ್ ತ್ವಾಹಿರ್

ತ್ವಯ್ಬಾ ಯೂತ್ ವಿಂಗ್ ಗಾಂಧಿನಗರ: ಇಸ್ಲಾಮಿಕ್ ಕಥಾ ಪ್ರಸಂಗ; ಬೃಹತ್ ಸಂಖ್ಯೆಯಲ್ಲಿ ಸೇರಿದ ಕೇಳುಗರು Read More »

ಸುಳ್ಯದ‌ ಹೃದಯ‌ ಭಾಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ವೃತ್ತ ಸ್ಥಾಪನೆ; ಇದು‌ ನಮ್ಮೆಲ್ಲರ ಕನಸಿನ‌ ಯೋಜನೆ ಎಂದ ಶರೀಫ್ ಕಂಠಿ

ಸುಳ್ಯದ‌ ಗಾಂಧಿನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ವೃತ್ತ ಶೀಘ್ರದಲ್ಲಿ ನಿರ್ಮಾಣವಾಗಲಿದ್ದು, ಇದರ ಪ್ರಾಥಮಿಕ ಕಾಮಗಾರಿ ಈಗಾಗಲೇ ಆರಂಭವಾಗಿದೆ. ಈ ರಸ್ತೆಯು ಜಟ್ಟಿಪಳ್ಳ, ನಾವೂರು ಹೀಗೆ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ಕೂಡಾ ಹೌದು, ಇಲ್ಲಿ ವೃತ್ತದ ಅವಶ್ಯಕತೆಯು ಬಹಳ ಇದೆ. “ಮಹಾತ್ಮ ಗಾಂಧಿ ವೃತ್ತ” ಇದು‌ ನನ್ನ ಕನಸಿನ‌ ಕೂಸು ಎಂದು, ನಗರ ಪಂಚಾಯತ್ ಸದಸ್ಯರು ಹಾಗೂ ಈ ಕಾಮಗಾರಿಯ ರೂವಾರಿಯಾದ ಶರೀಫ್ ಕಂಠಿ ಅಭಿಪ್ರಾಯ ಪಟ್ಟಿದ್ದಾರೆ. ತನ್ನ ಖೋಟದ ಅಡಿಯಲ್ಲಿ ಬರುವ ಸರಕಾರದ ಅನುದಾನ

ಸುಳ್ಯದ‌ ಹೃದಯ‌ ಭಾಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ವೃತ್ತ ಸ್ಥಾಪನೆ; ಇದು‌ ನಮ್ಮೆಲ್ಲರ ಕನಸಿನ‌ ಯೋಜನೆ ಎಂದ ಶರೀಫ್ ಕಂಠಿ Read More »

ಸುಳ್ಯ: ಮೊಗರ್ಪಣೆ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಅದೃಷ್ಟವಶಾತ್ ಬೈಕ್ ಸವಾರ ಪಾರು

ಸುಳ್ಯ: ಮೊಗರ್ಪಣೆ ತಿರುವಿನಲ್ಲಿ ಬಸ್ ಹಾಗೂ ಬಜಾಜ್ ಪಲ್ಸರ್ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಪರಿಣಾಮ ಬೈಕ್ ಸವಾರನ ಕಾಲಿಗೆ ಬಲವಾದ ಏಟಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬೈಕ್ ಸವಾರ ಪೆರಾಜೆ ಮೂಲದವರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ

ಸುಳ್ಯ: ಮೊಗರ್ಪಣೆ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಅದೃಷ್ಟವಶಾತ್ ಬೈಕ್ ಸವಾರ ಪಾರು Read More »

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ

– ಡಿಸೆಂಬರ್‌ನಲ್ಲಿ ಸಿಗಲಿದೆ ಅನ್ನಭಾಗ್ಯದ ಬಾಕಿ ದುಡ್ಡು– 9 ಲಕ್ಷ ಅನ್ನಭಾಗ್ಯ ಡಿಬಿಟಿ ವಂಚಿತರಿಗೆ ಸಿಗಲಿದೆ ಕಾಂಚಾಣ ಬೆಂಗಳೂರು: ಅನ್ನಭಾಗ್ಯದ DBT ಹಣ ಇದುವರೆಗೆ ರೇಷನ್ ಕಾರ್ಡ್‌ನಲ್ಲಿ (Ration Card) ನಮೂದಾಗಿದ್ದ ಮುಖ್ಯಸ್ಥರಿಗೆ ಬರುತ್ತಿತ್ತು. ಆದ್ರೆ ತಾಂತ್ರಿಕ ದೋಷದಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಿದ್ರು. ಈಗ ಇಲಾಖೆ ಇವರಿಗೆ ರಾಜ್ಯ ಸರ್ಕಾರ (Government of Karnataka) ಗುಡ್‌ನ್ಯೂಸ್ ನೀಡಿದೆ. ಅನೇಕರಿಗೆ ಅನ್ನಭಾಗ್ಯದ ದುಡ್ಡು ಖಾತೆಗೆ ಜಮೆಯಾಗಿದ್ರೂ ಕೆಲವು ರೇಷನ್ ಕಾರ್ಡ್‌ನ

ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ Read More »

ಇಂದು (ಡಿ೫) ಸುಳ್ಯದ ಹಲವೆಡೆ ವಿದ್ಯುತ್ ಕಡಿತ

ಸುಳ್ಯ: ಇಂದು ಡಿಸೆಂಬರ್ 5ರಂದು ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 1 1 ಕೆ.ವಿ.ಸುಳ್ಯ -1, ಕೇರ್ಪಳ, ಸುಳ್ಯ, ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರ್ಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಲ್ಲಾ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಎ.ಇ.ಇ ತಿಳಿಸಿದ್ದಾರೆ.

ಇಂದು (ಡಿ೫) ಸುಳ್ಯದ ಹಲವೆಡೆ ವಿದ್ಯುತ್ ಕಡಿತ Read More »

ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ

ಹೈದರಾಬಾದ್: ತೆಲಂಗಾಣ (Telangana Election Results) ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಸ್ಪಷ್ಟ ಬಹುಮತ ಸಾಧಿಸುವುದು ಖಚಿತವಾಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಪ್ರತಿಕ್ರಿಯಿಸಿದ್ದಾರೆ. ತೆಲಂಗಾಣದ ಜನರು ಬದಲಾವಣೆ ಬಯಸಿದ್ದಾರೆ. ಪ್ರಗತಿ ಮತ್ತು ಅಭಿವೃದ್ಧಿಗೆ ತಮ್ಮ ಬೆಂಬಲ ಎಂದು ನಿರ್ಧರಿಸಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ. ಅವರೇ ತಂಡದ ನಾಯಕ ಎಂದು ಡಿಕೆಶಿ ತಿಳಿಸಿದ್ದಾರೆ. ಸಿಎಂ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ನಡೆದಿತ್ತು.

ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ Read More »

ಬರಕಾ ವಿದ್ಯಾರ್ಥಿಗಳಿಂದ ಟ್ರಾಫಿಕ್ ಸಿಬ್ಬಂಧಿಗಳಿಗೆ ಫುಡ್ ಕಿಟ್ ವಿತರಣೆ

ಮಂಗಳೂರು ನಗರದ ಟ್ರಾಫಿಕ್ ಪೊಲೀಸರಿಗೆ ಗೌರವ, ಕೃತಜ್ಞತೆ ಸೂಚಿಸುವ ಸಂಕೇತವಾಗಿ, ಬರಾಕಾ ಇಂಟರ್‌ನ್ಯಾಶನಲ್ ಸ್ಕೂಲ್ ಮತ್ತು ಕಾಲೇಜ್, ಅಡ್ಯಾರ್, ಮಂಗಳೂರು ಇಲ್ಲಿನ ವಿದ್ಯಾರ್ಥಿಗಳು ಉಪಹಾರದ ಪ್ಯಾಕ್ ಅನ್ನು ನೀಡಿ ಗೌರವಿಸಿದರು. ಎಲ್ಲಾ ಪರಿಸ್ಥಿತಿಗಳಲ್ಲೂ ದಣಿವರಿಯದೆ ಕೆಲಸ ಮಾಡುವ ನಮ್ಮ ಟ್ರಾಫಿಕ್ ಫೋರ್ಸ್, ನಗರವನ್ನು ಶಾಂತಿಯುತವಾಗಿ, ವ್ಯವಸ್ಥಿತವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಅವಿರತ ಸೇವೆಯನ್ನು ಗುರುತಿಸಿ ಗೌರವಿಸುವ ಸಲುವಾಗಿ ಹಾಗೂ ಅವರ ಸೇವೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ಈ ಉಪಹಾರ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು

ಬರಕಾ ವಿದ್ಯಾರ್ಥಿಗಳಿಂದ ಟ್ರಾಫಿಕ್ ಸಿಬ್ಬಂಧಿಗಳಿಗೆ ಫುಡ್ ಕಿಟ್ ವಿತರಣೆ Read More »

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ರಾಜ್ಯಶಾಸ್ತ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಜಂಟಿ ಆಶ್ರಯದಲ್ಲಿ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ‍್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎ ವಹಿಸಿದ್ದರು. ಸಂವಿಧಾನದ ಪೀಠಿಕೆಯ ಮಹತ್ವ, ಅದರ ಆಶಯ ಮತ್ತು ಮೂಲತತ್ವಗಳ ಬಗ್ಗೆ ಡಾ. ಮಮತಾ ಕೆ ಮುಖ್ಯಸ್ಥರು ರಾಜ್ಯಶಾಸ್ತ ವಿಭಾಗ ಇವರು ಉಪನ್ಯಾಸವನ್ನು ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀಮತಿ ರತ್ನಾವತಿ.ಡಿ ಮತ್ತು ಇತಿಹಾಸ ವಿಭಾಗದ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ