ದೇವರಕೊಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು.!

ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಹಲವೆಡೆ ಪ್ರವಾಹವಾಗಿದ್ದು ಜನಜೀವನ ಅಸ್ಥವ್ಯಸ್ಥವಾಗಿದೆ, ಇದೀಗ ದೇವರಕೊಲ್ಲಿ ಬಳಿ ರಾಷ್ಟ್ರೀಯ ಹೆದ್ದಾರಿ ಬಿರುಕು ಬಿದ್ದಿದ್ದು ಸ್ಥಳೀಯರಿಗೂ ಹಾಗೂ ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಈ ಮಳೆ.

Continue Reading

ಕೋಮು‌ ಸಾಮರಸ್ಯಕ್ಕೆ ಸಾಕ್ಷಿಯಾದ ನಮ್ಮ ಸುಳ್ಯ; ಜೀವದ ಹಂಗು ತೊರೆದು ಮತ್ತೊಂದು ಜೀವ ಕಾಪಾಡಿದ ಸೋಮುಶೇಖರ ಕಟ್ಟೆಮನೆ.!

ಸುಳ್ಯ: ಭೀಕರ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹರಿಹರ ಎಂಬ ಪ್ರದೇಶದಲ್ಲಿ ಪ್ರವಾಹವಾಗಿದ್ದು‌ ಆ ಸ್ಥಳದಲ್ಲಿ ಮರ ತೆರವು ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕ್ರೇನ್ ಆಪರೇಟರ್ ಶರೀಪ್ ಎಂಬವರು ನದಿಗೆ ಬಿದ್ದಿದ್ದಾರೆ. ಅಪರೇಟರ್ ನೀರಿಗೆ ಬಿದ್ದ ತಕ್ಷಣವೇ, ತನ್ನ ಪ್ರಾಣದ ಹಂಗನ್ನು ತೊರೆದು ಸೋಮಶೇಖರ್ ಕಟ್ಟೆಮನೆ ಎಂಬವರು ಕ್ರೇನ್ ಆಪರೇಟರ್ ಜೀವ ಉಳಿಸಲು ನೀರಿಗೆ ಹಾರಿದ್ದಾರೆ. ಉಳಿದವರು ಹಗ್ಗ ಇಳಿಸಿ, ಅಲ್ಲೇ ಇದ್ದ ಜೆ ಸಿ ಬಿ ಬಳಸಿ ಅವರನ್ನು […]

Continue Reading

ನಾಳೆ ಸುಳ್ಯ, ಕಡಬ ತಾಲೂಕಿನ ಶಾಲಾ-ಕಾಲೇಜು ಕೇಂದ್ರಗಳಿಗೆ ರಜೆ!

ಸುಳ್ಯ: ಎಡೆಬಿಡದೆ ಸುರಿದ ಮಳೆಯಿಂದಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ- ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಸಾರಲಾಗಿದೆ. ತಹಶಿಲ್ದಾರ್ ಅನಿತಾಲಕ್ಷ್ಮಿ ಯವರು ಈ ಆದೇಶ ಹೊರಡಿಸಿದ್ದಾರೆ.

Continue Reading

ಕಲ್ಲುಗುಂಡಿ ಪ್ರವಾಹ; ಸುಳ್ಯ ತಹಶಿಲ್ದಾರ್ ಭೇಟಿ.!

ಕಲ್ಲುಗುಂಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕಲ್ಲುಗುಂಡಿ ಭಾಗಶಃ ಪ್ರವಾಹವಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಪ್ರವಾಹಕ್ಕೊಳಗಾದ ಪ್ರದೇಶಕ್ಕೆ ಸುಳ್ಯ ತಹಶಿಲ್ದಾರ್ ಭೇಟಿ‌ ನೀಡಿ, ಪರಿಹಾರದ ಭರವಸೆ ನೀಡಿದ್ದಾರೆ.

Continue Reading

ಮಳೆಯ ರುದ್ರ ಅವತಾರ; ಮುಂದಿನ ಕೆಲವು ದಿನಗಳವರೆಗೆ ಶುದ್ದೀಕರಿಸಿದ ನೀರು ಸಿಗುವುದು ಅಸಾಧ್ಯ- ಅದಷ್ಟು ಮಳೆ ನೀರನ್ನು ಶೇಖರಿಸಿ- ನ.ಪಂ. ಅಧ್ಯಕ್ಷರ ಮಾತು

ಸುಳ್ಯ: ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲ ದಿನಗಳಲ್ಲಿ ಎಡಬಿಡಿದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿಗೊಳಗಾಗಿವೆ. ಮಡಿಕೇರಿ ಭಾಗದ ಮೊಣ್ಣಂಗೇರಿಯಲ್ಲಿ ಉಂಟಾದ ಭೂಕುಸಿತದಿಂದ ಮಳೆನೀರು ಕೆಸರುಮಯವಾಗಿದ್ದು ಶುಧ್ದಿಕರಿಸಲು ಕಷ್ಟಸಾಧ್ಯವಾಗಿದೆ, ಆದರಿಂದ ಮುಂದಿನ ಎರಡು ಮೂರು ದಿನಗಳ ವೆರೆಗೆ ತಮ್ಮ ತಮ್ಮ ಮನೆಯಲ್ಲಿ ಮಳೆ‌ನೀರು ಕೊಯ್ಲು ಮಾಡಿ ನೀರನ್ನು ಶೇಖರಿಸಿ ಉಪಯೋಗಿಸಬೇಕಾಗಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರು ವಿನಂತಿಸಿದ್ದಾರೆ.!

Continue Reading

ದ.ಕ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಆಯ್ಕೆ.!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಇದರ ನೂತನ ಉಪಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಮೊಗರ್ಪಣೆ ಇವರ ಆಯ್ಕೆಯಾಗಿದ್ದಾರೆ.

Continue Reading

ಮಳೆ ಅವಾಂತರ; ಸುಳ್ಯ, ಕಡಬ ತಾಲೂಕಿನ ಶಾಲಾ-ಕಾಲೇಜು ಕೇಂದ್ರಗಳಿಗೆ ರಜೆ!

ಸುಳ್ಯ: ಎಡೆಬಿಡದೆ ಸುರಿದ ಮಳೆಯಿಂದಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲಾ- ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಸಾರಲಾಗಿದೆ. ತಹಶಿಲ್ದಾರ್ ಅನಿತಾಲಕ್ಷ್ಮಿ ಯವರು ಈ ಆದೇಶ ಹೊರಡಿಸಿದ್ದಾರೆ.

Continue Reading

ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಇಬ್ಬರ ಬಂಧನ.!

ಬೆಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಇಬ್ಬರು ಆರೋಪಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಂಬಂಧಿಸಿದಂತೆ ಈ ಮೊದಲೇ ಇಬ್ಬರನ್ನು ಬಂಧಿಸಿ ಹಲವರನ್ನು ವಿಚಾರಣೆ ನಡೆಸಲಾಗಿದೆ. ಪ್ರವೀಣ್ ಕೊಲೆಗೆ ಸಹಕರಿಸಿದ್ದ ಆರೋಪದಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಹತ್ಯೆ ನಂತರ ನಗರಕ್ಕೆ ಬಂದು ಆರೋಪಿಗಳು ನೆಲೆಸಿದ್ದರು. ಈ ಬಗ್ಗೆ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ […]

Continue Reading

ಪ್ರವೀಣ್ ನೆಟ್ಟಾರು, ಮಸೂದ್ ಕಳಂಜ ಮನೆಗೆ ನಾಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಎಮ್. ಎಲ್. ಸಿ. ಫಾರೂಕ್ ಭೇಟಿ.!

ಸುಳ್ಯ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ಪೂಜಾರಿ ನೆಟ್ಟಾರು ಹಾಗೂ ಕಳಂಜದಲ್ಲಿ ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾಗಿರುವ ಮಸೂದ್ ಕಳಂಜ ಇವರುಗಳ ಮನೆಗೆ ಅಗಸ್ಟ್ ೧ (ನಾಳೆ) ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಎಂ ಎಲ್ ಸಿ ಫಾರೂಕ್ ಬಿ ಎಂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಅಲ್ಲಿಂದ ಅವರು ಸುರತ್ಕಲ್ ನಲ್ಲಿ ಹತ್ಯೆಗೊಳಗಾದ ಫಾಝಿಲ್ ರವರ ಮನೆಗೂ ಭೇಟಿ ನೀಡಲಿದ್ದಾರೆ […]

Continue Reading

ಟೇಬಲ್ ಟೆನ್ನಿಸ್: ಕೆವಿ.ಜಿ ಡಂಟಲ್ ಕಾಲೇಜಿಗೆ ಪ್ರಥಮ ಪ್ರಶಸ್ತಿ

ಮೈಸೂರು: ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಬೆಂಗಳೂರು, ಉಡುಪಿಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಝೋನಲ್ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ವಿ.ಜಿ ಡೆಂಟಲ್ ಕಾಲೇಜು ಪ್ರಥಮ ಸ್ಥಾನಗಳಿಸಿದೆ. ಕಳೆದ ಒ‌ಂದು ತಿಂಗಳಲ್ಲಿ ಇದು ಎರಡನೇ ಬಾರಿ‌ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

Continue Reading