ಭಾರತ vs ದಕ್ಷಿಣ ಟಿ20: 49 ರನ್‌ ಅಂತರದಿಂದ ಗೆದ್ದ ಸೌತ್ ಆಫ್ರಿಕಾ

ಇಂದೋರ್ : ಸೌತ್ ಆಫ್ರಿಕಾ ಬ್ಯಾಟ್ಸ್‌ಮನ್ ರಿಲೋ ರೋಸೋ ಶತಕದ ಅಬ್ಬರಕ್ಕೆ ಟೀಂ ಇಂಡಿಯಾ ಲೆಕ್ಕಾಚಾರ ಉಲ್ಟಾ ಆಗಿದೆ. ಸೌತ್ ಆಫ್ರಿಕಾ ನೀಡಿದ 228ರನ್ ಬೃಹತ್ ಮೊತ್ತ ಚೇಸ್ ಮಾಡಲು ಟೀಂ ಇಂಡಿಯಾ ಹರಸಾಹಸ ಪಟ್ಟಿತು. ದಿನೇಶ್ ಕಾರ್ತಿಕ್, ದೀಪಕ್ ಚಹಾರ್ ಹೋರಾಟ ನಡೆಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಟೀಂ ಇಂಡಿಯಾ 18.3 ಓವರ್‌ಗಳಲ್ಲಿ 178 ರನ್ ಸಿಡಿಸಿ ಆಲೌಟ್ ಆಯಿತು. ಇದರೊಂದಿಗೆ ಸೌತ್ ಆಫ್ರಿಕಾ 49 ರನ್ ಗೆಲುವು ದಾಖಲಿಸಿತು. ಅಂತಿಮ ಟಿ20 ಪಂದ್ಯ ಗೆದ್ದು ಟಿ20 […]

ಭಾರತ vs ದಕ್ಷಿಣ ಟಿ20: 49 ರನ್‌ ಅಂತರದಿಂದ ಗೆದ್ದ ಸೌತ್ ಆಫ್ರಿಕಾ Read More »