ನ.14 ರಂದು ಅರಂತೋಡಿನಲ್ಲಿ ಆಮೃತ್ ಶಾಲಾ ಸೌಲಭ್ಯ ಯೋಜನೆಯ ನೂತನ ಕೊಠಡಿ ಉದ್ಘಾಟನಾ ಸಮಾರಂಭ

ಸುಳ್ಯ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದಲ್ಲಿ ಆಮೃತ್ ಶಾಲಾ ಸೌಲಭ್ಯ ಯೋಜನೆಯಲ್ಲಿ ನಿರ್ಮಿಸಿದ ನೂತನ ಕೊಠಡಿ ಉದ್ಘಾಟನಾ ಸಮಾರಂಭ ನ.14 ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ನೂತನ ಕೊಠಡಿಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಸುಳ್ಯ ಶಾಸಕರಾದ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ […]

ನ.14 ರಂದು ಅರಂತೋಡಿನಲ್ಲಿ ಆಮೃತ್ ಶಾಲಾ ಸೌಲಭ್ಯ ಯೋಜನೆಯ ನೂತನ ಕೊಠಡಿ ಉದ್ಘಾಟನಾ ಸಮಾರಂಭ Read More »