ಕಲ್ಲುಗುಂಡಿ

ಕಲ್ಲುಗುಂಡಿ: ಲಾರಿ – ಬಸ್ ಅಪಘಾತ; ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಮೃತ್ಯು.

ಕಲ್ಲುಗುಂಡಿ: ಇಲ್ಲಿನ ಕಡಪಾಲ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಕೊನೆಯುಸಿರೆಳೆದಿದ್ದಾರೆ ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಬಸ್ ಗೆ ಲಾರಿ ಡಿಕ್ಕಿಯಾದ ವೇಳೆ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರ ಪರಿಶ್ರಮದಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಚಾಲಕ ತನ್ನ […]

ಕಲ್ಲುಗುಂಡಿ: ಲಾರಿ – ಬಸ್ ಅಪಘಾತ; ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ಮೃತ್ಯು. Read More »

ಕಲ್ಲುಗುಂಡಿ: ಬಸ್- ಲಾರಿ ಅಪಘಾತ; ಹಲವರಿಗೆ ಗಾಯ.!

ಕಲ್ಲುಗುಂಡಿ: ಇಲ್ಲಿನ ಕಡಪಾಲ ಸೇತುವೆಯ ಬಳಿ ಲಾರಿಯೊಂದು ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ಕಾರು ಮಂದಿ ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ. ಗಾಯಾಳುಗಳನ್ನು ಅಂಬ್ಯುಲೆನ್ಸ್‌ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ ಸಿಲುಕಿದ್ದು, ಬಸ್ಸಿನ ಸೀಟ್‌ನ ರಾಡ್ ಕಟ್ ಮಾಡಿ ಇದೀಗ ಅವರನ್ನು ಸರಕಾರಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಕಡೆಗೆ ತರಲಾಯಿತೆಂದು ತಿಳಿದುಬಂದಿದೆ.

ಕಲ್ಲುಗುಂಡಿ: ಬಸ್- ಲಾರಿ ಅಪಘಾತ; ಹಲವರಿಗೆ ಗಾಯ.! Read More »

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ.

ಗೂನಡ್ಕ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.3 ರಂದು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತ ವಹಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಶಿಕ್ಷಕಿ ರೂಪಾರವರ ಮಾರ್ಗದರ್ಶನದಲ್ಲಿ ಹಾಗೂ ವಿದ್ಯಾರ್ಥಿ ನಾಯಕ ಅಶ್ವಿನ್ ರವರ ನಾಯಕತ್ವದಲ್ಲಿ ಶಾಲಾ ಮಕ್ಕಳು ಶಿಕ್ಷಕರಿಗೆಂದೇ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿ ಆನಂದಿಸಿದರು. ವಿದ್ಯಾರ್ಥಿನಿ ಶಿಮ್ರಾರವರು ಶಿಕ್ಷಕರ ದಿನಾಚರಣೆಯ ಬಗ್ಗೆ ತಿಳಿಸಿ

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ. Read More »

ಸಂಪಾಜೆ ಜಲ ಪ್ರವಾಹ; ತೇಲಿಹೋದ ಗ್ಯಾಸ್ ಸಿಲಿಂಡರ್;
ಹಿಂದುರುಗಿಸಿದ ಪೇರಡ್ಕ ಯುವಕರು.!

ಸಂಪಾಜೆ ಗ್ರಾಮದಲ್ಲಿ ಭೀಕರ ಮಳೆಯಿಂದ ಜಲ ಪ್ರವಾಹ ಉಂಟಾಗಿ ಕಲ್ಲುಗುಂಡಿ ಹೊಳೆಯ ಸಮೀಪ ಸಂಗಂ ಕಟ್ಟಡದಲ್ಲಿ ಇರುವ ದೈನಾಬಿ ಯವರ ಮನೆಸಾಮಗ್ರಿಗಳು ನೀರಲ್ಲಿ ಕೊಚ್ಚಿ ಹೋಗಿ ಪೇರಡ್ಕ ಪಯಸ್ವಿನಿ ಹೊಳೆಯಲ್ಲಿ ಹರಿದು ಬಂದಾಗ ಅದನ್ನು ಪೇರಡ್ಕದ ಯುವಕರುಗಳಾದ ಜುರೈದ್ ತೆಕ್ಕಿಲ್ ಪೇರಡ್ಕ, ಸಾದುಮನ್ ತೆಕ್ಕಿಲ್ ಪೇರಡ್ಕ, ಸುಹೈಲ್ ಪೇರಡ್ಕ, ಸುನಿಲ್ ಎಕ್ಸ್ ಆರ್ಮಿ ಪೇರಡ್ಕ, ಜನತಾದಳ ಮುಖಂಡ ಹನೀಫ್ ಮೊಟ್ಟೆಂಗರ್ ಹಾಗೂ ಅಬ್ದುಲ್ ಖಾದರ್ ಮೋಟ್ಟೆಂಗಾರ್ ಮೊದಲಾದವರು ಮನೆ ಸಾಮಗ್ರಿಗಳನ್ನು ಹಿಡಿದುಕೊಡು ಸಂಗ್ರಹಿಸಿದ್ದರು. ಮರುದಿನ ವಾಟ್ಸಫ್ ಮುಖಾಂತರ

ಸಂಪಾಜೆ ಜಲ ಪ್ರವಾಹ; ತೇಲಿಹೋದ ಗ್ಯಾಸ್ ಸಿಲಿಂಡರ್;
ಹಿಂದುರುಗಿಸಿದ ಪೇರಡ್ಕ ಯುವಕರು.!
Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ