ಕಾಂಗ್ರೆಸ್

ಸುಳ್ಯ: ಭಾರತ್ ಜೋಡೋ ಯಾತ್ರೆ; ಕಾರ್ಯಕರ್ತರ ಪ್ರಯಾಣಕ್ಕೆ ಚಾಲನೆ.

ಸುಳ್ಯ: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಇಂದು ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯಲ್ಲಿ ನಡೆಯುವ ಪಾದಯಾತ್ರೆಗೆ ಪಾಲ್ಗೊಳ್ಳಲು ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಮಾರು 20ಬಸ್ ಗಳಲ್ಲಿ 600ಕ್ಕೂ ಹೆಚ್ಚು ಕಾರ್ಯಕರ್ತರು ತೆರಳಿದ್ದಾರೆ. ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಮ ಶುಭ ಹಾರೈಸಿದರು. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಳ್ಯ: ಭಾರತ್ ಜೋಡೋ ಯಾತ್ರೆ; ಕಾರ್ಯಕರ್ತರ ಪ್ರಯಾಣಕ್ಕೆ ಚಾಲನೆ. Read More »

ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ ಅಬೂಸಾಲಿ ಗೂನಡ್ಕ ನೇಮಕ.!

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ ಸಂಪಾಜೆ ಗ್ರಾಮ ಪಂಚಾಯತ್‌ನ ಹಿರಿಯ ಸದಸ್ಯ ಅಬೂಸಾಲಿ ಗೂನಡ್ಕ ಅವರನ್ನು ರಾಷ್ಟ್ರೀ ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಫ್ ಗರ್ ಎಂ ಪಿ ಯವರ ಅನುಮೋದನೆಯೊಂದಿಗೆ ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್‌ ಎಂ ಎಲ್ ಸಿ ರವರು ನೇಮಕಗೊಳಿಸಿರುತ್ತಾರೆ. ಅಬೂಸಾಲಿ ಅವರು ಕೊಡಗು ಜಿಲ್ಲಾ ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಮಡಿಕೇರಿ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯಾದರ್ಶಿಯಾಗಿ, ಬ್ಲಾಕ್

ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ ಅಬೂಸಾಲಿ ಗೂನಡ್ಕ ನೇಮಕ.! Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ