ಕಾಂತಾರ

ಕಾಪಿರೈಟ್ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ತಡೆಯಾಜ್ಞೆ ನೀಡಿದ ಕೇರಳ ನ್ಯಾಯಾಲಯ

ಕೊಚ್ಚಿ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ದಾಖಲಿಸಿದ್ದ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ, ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿದೆ. 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಹಾಗೂ ಕಾಂತಾರ ಚಿತ್ರದ ವರಾಹ ರೂಪಂ ಹಾಡು ನಡುವೆ ಸಾಕಷ್ಟು ‘ಸಾಮ್ಯತೆ’ ಇದೆ ಎಂದು ಆರೋಪಿಸಲಾಗಿದೆ. ಕೇರಳದ ನ್ಯಾಯಾಲಯ ನೀಡಿದ ಈ ತಡೆಯಾಜ್ಞೆ ಬಗ್ಗೆ ಇನ್ಸ್‌ಟ್ರಾಗ್ರಾಂ‌‌ನಲ್ಲಿ ಸ್ವತಃ ಥೈಕುಡಂಬ್ರಿಡ್ಜ್ […]

ಕಾಪಿರೈಟ್ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ತಡೆಯಾಜ್ಞೆ ನೀಡಿದ ಕೇರಳ ನ್ಯಾಯಾಲಯ Read More »

ಕಾಂತಾರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇಸ್‌.? ಕೇರಳದ ತೈಕ್ಕುಡಂ ಬ್ರಿಡ್ಜ್‌ ತಂಡದಿಂದ ನಿರ್ಧಾರ.!

ಬೆಂಗಳೂರು: ಕನ್ನಡ ಮಾತ್ರವಲ್ಲದೆ ದೇಶ-ವಿದೇಶಗಳಲ್ಲಿ, ಬೇರೆ ಬೇರೆ ಭಾಷೆಗಳಲ್ಲಿ ತನ್ನದೇ ಆದ ಹೊಸ ಹವಾ ಸೃಷ್ಟಿಸಿರುವ ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾಕ್ಕೆ ಹೊಸ ಸಂಕಷ್ಟವೊಂದು ಬಂದೊದಗಿದೆ. ಆ ಚಿತ್ರದ ಸೂಪರ್‌ ಹಿಟ್‌ ಹಾಡಾಗಿರುವ ‘ವರಾಹ ರೂಪಂ’ ಹಾಡಿನ ಮೇಲೆ ಕೃತಿಚೌರ್ಯ ಆರೋಪದ ಕೇಸ್‌ ದಾಖಲಾಗುವ ನಿರೀಕ್ಷೆಯಿದೆ. ಈ ಕುರಿತು ಕೇರಳದ ನವರಸಂ ಆಲ್ಬಂನ ತೆಕ್ಕುಡಂ ಬ್ರಿಡ್ಜ್‌ ತಂಡದವರು ಕೇಸ್‌ ದಾಖಲಿಸುವುದಾಗಿ ಫೇಸ್‌ಬುಕ್‌ನಲ್ಲಿ ಒಂದು ಪೋಸ್ಟ್‌ ಹಾಕಿದ್ದಾರೆ. ಕಾಂತಾರ ಚಿತ್ರ ಬಿಡುಗಡೆಯಾದಗಿನಿಂದಲೇ ವರಾಹ ರೂಪಂ ಹಾಡಿಗೂ

ಕಾಂತಾರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇಸ್‌.? ಕೇರಳದ ತೈಕ್ಕುಡಂ ಬ್ರಿಡ್ಜ್‌ ತಂಡದಿಂದ ನಿರ್ಧಾರ.! Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ