ಕೊಹ್ಲಿ

ಕೊಹ್ಲಿ-ರಾಹುಲ್ ಅಬ್ಬರ; ಬಾಂಗ್ಲಾ ಕ್ಕೆ ಬೃಹತ್ ಮೊತ್ತದ ಟಾರ್ಗೆಟ್

ಇಂದು ನಡೆಯುತ್ತಿರುವ ಟಿ20 ವಿಶ್ವಕಪ್ನ 35ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಡುತ್ತಿವೆ. ಗೆದ್ದ ತಂಡಕ್ಕೆ ಸೆಮೀಸ್ ಹಾದಿ ಇನ್ನಷ್ಟು ಸುಲಭವಾಗಲಿದೆ. ಟಾಸ್ ಗೆದ್ದ ಬಾಂಗ್ಲಾದೇಶದ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದು, ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿದೆ. ಭಾರತದ ಪರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಕರ್ಷಕ ಅರ್ಧಶತಕ ಸಿಡಿಸಿದರು. ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಇಂದು …

ಕೊಹ್ಲಿ-ರಾಹುಲ್ ಅಬ್ಬರ; ಬಾಂಗ್ಲಾ ಕ್ಕೆ ಬೃಹತ್ ಮೊತ್ತದ ಟಾರ್ಗೆಟ್ Read More »

ನೆಟ್ಟಿಗರ ಹೃದಯ ಗೆದ್ದ ವಿರಾಟ್‌, ಅರ್ಧಶತಕಕ್ಕೆ ಒಂದು ರನ್‌ ಬೇಕಿದ್ದಾಗ ಕಿಂಗ್‌ ಮಾಡಿದ್ದು ಹೀಗೆ

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧ 16 ರನ್‌ಗಳ ಜಯ ದಾಖಲಿಸಿದ ಟೀಂ ಇಂಡಿಯಾ, ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ರೋಚಕ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಪಂದ್ಯದಲ್ಲಿ ಉಭಯ ತಂಡಗಳಿಂದ ಬೃಹತ್‌ ಮೊತ್ತ ದಾಖಲಾಗಿರುವುದು ಒಂದೆಡೆಯಾದರೆ, ಕೆಲವೊಂದು ಅಪರೂಪದ ಸನ್ನಿವೇಶಗಳಿಗೂ ಈ ಪಂದ್ಯ ಸಾಕ್ಷಿಯಾಯ್ತು. ಭಾರತದ ಇನ್ನಿಂಗ್ಸ್ ವೇಳೆ ಮೈದಾನದ ಎಲ್ಲಾ ಮೂಲೆಗಳಲ್ಲೂ ಬೌಂಡರಿ ಸಿಕ್ಸರ್‌ಗಳ ಸುರಿಮಳೆಯಾಯ್ತು. ಸ್ಫೋಟಕ್‌ ಆಟಗಾರ ಸೂರ್ಯಕುಮಾರ್ ಯಾದವ್, ದಕ್ಷಿಣ ಆಫ್ರಿಕಾದ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ತಲಾ …

ನೆಟ್ಟಿಗರ ಹೃದಯ ಗೆದ್ದ ವಿರಾಟ್‌, ಅರ್ಧಶತಕಕ್ಕೆ ಒಂದು ರನ್‌ ಬೇಕಿದ್ದಾಗ ಕಿಂಗ್‌ ಮಾಡಿದ್ದು ಹೀಗೆ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ