ಕ್ರಿಕೆಟ್

ಭಾರತ vs ದಕ್ಷಿಣ ಟಿ20: 49 ರನ್‌ ಅಂತರದಿಂದ ಗೆದ್ದ ಸೌತ್ ಆಫ್ರಿಕಾ

ಇಂದೋರ್ : ಸೌತ್ ಆಫ್ರಿಕಾ ಬ್ಯಾಟ್ಸ್‌ಮನ್ ರಿಲೋ ರೋಸೋ ಶತಕದ ಅಬ್ಬರಕ್ಕೆ ಟೀಂ ಇಂಡಿಯಾ ಲೆಕ್ಕಾಚಾರ ಉಲ್ಟಾ ಆಗಿದೆ. ಸೌತ್ ಆಫ್ರಿಕಾ ನೀಡಿದ 228ರನ್ ಬೃಹತ್ ಮೊತ್ತ ಚೇಸ್ ಮಾಡಲು ಟೀಂ ಇಂಡಿಯಾ ಹರಸಾಹಸ ಪಟ್ಟಿತು. ದಿನೇಶ್ ಕಾರ್ತಿಕ್, ದೀಪಕ್ ಚಹಾರ್ ಹೋರಾಟ ನಡೆಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಟೀಂ ಇಂಡಿಯಾ 18.3 ಓವರ್‌ಗಳಲ್ಲಿ 178 ರನ್ ಸಿಡಿಸಿ ಆಲೌಟ್ ಆಯಿತು. ಇದರೊಂದಿಗೆ ಸೌತ್ ಆಫ್ರಿಕಾ 49 ರನ್ ಗೆಲುವು ದಾಖಲಿಸಿತು. ಅಂತಿಮ ಟಿ20 ಪಂದ್ಯ ಗೆದ್ದು ಟಿ20 […]

ಭಾರತ vs ದಕ್ಷಿಣ ಟಿ20: 49 ರನ್‌ ಅಂತರದಿಂದ ಗೆದ್ದ ಸೌತ್ ಆಫ್ರಿಕಾ Read More »

ನೆಟ್ಟಿಗರ ಹೃದಯ ಗೆದ್ದ ವಿರಾಟ್‌, ಅರ್ಧಶತಕಕ್ಕೆ ಒಂದು ರನ್‌ ಬೇಕಿದ್ದಾಗ ಕಿಂಗ್‌ ಮಾಡಿದ್ದು ಹೀಗೆ

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧ 16 ರನ್‌ಗಳ ಜಯ ದಾಖಲಿಸಿದ ಟೀಂ ಇಂಡಿಯಾ, ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ರೋಚಕ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಪಂದ್ಯದಲ್ಲಿ ಉಭಯ ತಂಡಗಳಿಂದ ಬೃಹತ್‌ ಮೊತ್ತ ದಾಖಲಾಗಿರುವುದು ಒಂದೆಡೆಯಾದರೆ, ಕೆಲವೊಂದು ಅಪರೂಪದ ಸನ್ನಿವೇಶಗಳಿಗೂ ಈ ಪಂದ್ಯ ಸಾಕ್ಷಿಯಾಯ್ತು. ಭಾರತದ ಇನ್ನಿಂಗ್ಸ್ ವೇಳೆ ಮೈದಾನದ ಎಲ್ಲಾ ಮೂಲೆಗಳಲ್ಲೂ ಬೌಂಡರಿ ಸಿಕ್ಸರ್‌ಗಳ ಸುರಿಮಳೆಯಾಯ್ತು. ಸ್ಫೋಟಕ್‌ ಆಟಗಾರ ಸೂರ್ಯಕುಮಾರ್ ಯಾದವ್, ದಕ್ಷಿಣ ಆಫ್ರಿಕಾದ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ತಲಾ

ನೆಟ್ಟಿಗರ ಹೃದಯ ಗೆದ್ದ ವಿರಾಟ್‌, ಅರ್ಧಶತಕಕ್ಕೆ ಒಂದು ರನ್‌ ಬೇಕಿದ್ದಾಗ ಕಿಂಗ್‌ ಮಾಡಿದ್ದು ಹೀಗೆ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ