ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವೈಯುಕ್ತಿಕ ಚಾಂಪಿಯನ್; ಜಿಲ್ಲಾ ಮಟ್ಟಕ್ಕೆ ಆಯ್ಕೆ.!

ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು‌ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ, ಸುಳ್ಯ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿ ‘ಇಬ್ರಾಹಿಂ ಅಫ್ನಾಝ್’ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉದ್ದ ಜಿಗಿತದಲ್ಲಿ ಪ್ರಥಮ, 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, 4×100 ಮೀ, ರಿಲೆಯಲ್ಲೂ ಪ್ರಥಮ ಸ್ಥಾನ‌ ಪಡೆದು ವೈಯುಕ್ತಿಕ ‌ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ ಹಾಗೂ ಜಿಲ್ಲಾ ಮಟ್ಟದ ಕ್ರೀಡಾ‌ಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪೈಚಾರ್ ಶಾಂತಿನಗರ ನಿವಾಸಿ ರಹೀಮ್ ಬೆಟ್ಟಂಪಾಡಿ ಹಾಗೂ ಝೌರ ದಂಪತಿಗಳ ಪುತ್ರ.

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವೈಯುಕ್ತಿಕ ಚಾಂಪಿಯನ್; ಜಿಲ್ಲಾ ಮಟ್ಟಕ್ಕೆ ಆಯ್ಕೆ.! Read More »