ಪ್ರವೀಣ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊರ್ವನ ಬಂಧನ

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.26 ರಂದು ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಶನಿವಾರ ಬೆಳಗ್ಗೆ ದಾಳಿ ನಡೆಸಿದ ಎನ್‌ಐಎ ತಂಡ ಈಗಾಗಲೇ ಎನ್‌ಐಎ ಬಂಧನದಲ್ಲಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆಯ ಭಾವ, ಎಸ್.ಡಿ.ಪಿ.ಐ ಬೆಳ್ಳಾರೆ ಕಾರ್ಯದರ್ಶಿ ಮೊಹಮ್ಮದ್ ಶಹೀದ್ (34) ಎಂಬಾತನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊರ್ವನ ಬಂಧನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವನನ್ನು ಬಂಧಿಸಿದ ಎನ್.ಐ.ಎ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ಗೂನಡ್ಕದಲ್ಲಿ ಮತ್ತೊಬ್ಬ ವ್ಯಕ್ತಿಯ ಮನೆಗೆ ಎನ್ಐಎ ಪೊಲೀಸರು ನ.5ರಂದು ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ . ಬಂಧಿತನನ್ನು ಗೂನಡ್ಕದ ಸಾಜಿದ್ ಐ ಜಿ ಯವರದು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವನನ್ನು ಬಂಧಿಸಿದ ಎನ್.ಐ.ಎ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿ ಆಬಿದ್, ನೌಫಲ್ ರಿಗೆ ನ್ಯಾಯಾಂಗ ಬಂಧನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿ ವೈ ಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಇಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹತ್ಯೆ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಸುಳ್ಯ ನಾವೂರು ನಿವಾಸಿ ಆಬಿದ್ ಹಾಗೂ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್, ಎಂಬವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ಹೆಚ್ಚಿನ‌ ಮಾಹಿತಿ ಕಲೆ ಹಾಕುವ ಸಲುವಾಗಿ ಇಂದು ಬೆಳಿಗ್ಗೆ ಇವರನ್ನು ಸುಳ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿ ಆಬಿದ್, ನೌಫಲ್ ರಿಗೆ ನ್ಯಾಯಾಂಗ ಬಂಧನ Read More »

ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಇಬ್ಬರ ಬಂಧನ.!

ಬೆಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಇಬ್ಬರು ಆರೋಪಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಂಬಂಧಿಸಿದಂತೆ ಈ ಮೊದಲೇ ಇಬ್ಬರನ್ನು ಬಂಧಿಸಿ ಹಲವರನ್ನು ವಿಚಾರಣೆ ನಡೆಸಲಾಗಿದೆ. ಪ್ರವೀಣ್ ಕೊಲೆಗೆ ಸಹಕರಿಸಿದ್ದ ಆರೋಪದಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಹತ್ಯೆ ನಂತರ ನಗರಕ್ಕೆ ಬಂದು ಆರೋಪಿಗಳು ನೆಲೆಸಿದ್ದರು. ಈ ಬಗ್ಗೆ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ

ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಇಬ್ಬರ ಬಂಧನ.! Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ