ಬೆಳ್ಳಾರೆ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿಸಭೆ; ಈದ್ ಮೀಲಾದ್ ಹಬ್ಬದ ಹಿನ್ನಲೆ

ಸುಳ್ಯ ಅಕ್ಟೋಬರ್ 7 ರಂದು ಈದ್ ಮೀಲಾದ್ ಹಬ್ಬದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಈ ಸಭೆಯನ್ನುದ್ದೇಶಿಸಿ ಠಾಣಾಧಿಕಾರಿ ಸುಹಾಸ್ ರವರು ಮಾತನಾಡಿದರು. ಮೀಲಾದ್ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಆಚರಿಸಬೇಕು, ಹಬ್ಬವು ಉತ್ತಮವಾಗಿ ನಡೆಯಲಿ ಎಲ್ಲರೂ ಸಹಕಾರ ನೀಡಬೇಕು, ಅಹಿತಕರ ಘಟನೆಗಳು ನಡೆದಲ್ಲಿ ಕೂಡಲೇ ಠಾಣೆಗೆ ತಿಳಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯ ಪ್ರಮುಖರು ಉಪಸ್ಥಿತರಿದ್ದರು.

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿಸಭೆ; ಈದ್ ಮೀಲಾದ್ ಹಬ್ಬದ ಹಿನ್ನಲೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರಿನ ತಲಶೇರಿಯಲ್ಲಿ ಮತ್ತೋರ್ವನ ಬಂಧನ ?

ಸುಳ್ಯ : ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ಕರ್ನಾಟಕ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪರಲ್ ನಿವಾಸಿ ಅಬೀದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರಿನ ತಲಶೇರಿಯಲ್ಲಿ ಮತ್ತೋರ್ವನ ಬಂಧನ ? Read More »

ಬೆಳ್ಳಾರೆ ಲಾಠಿಚಾರ್ಜ್ : ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ.!

ಬೆಳ್ಳಾರೆ: ಜುಲೈ27 ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಡೆದ ಪೋಲೀಸ್ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ‘ಹುಬ್ಬಳ್ಳಿ ರಮೇಶ್’ ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ದ.ಕ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ,

ಬೆಳ್ಳಾರೆ ಲಾಠಿಚಾರ್ಜ್ : ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ.! Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ