ಮೃತ್ಯು

ಕತಾರ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಉಪ್ಪಳ‌ ನಿವಾಸಿ ಮಹಮ್ಮದ್ ಹನೀಫ್ ಮೃತ್ಯು!

ಕತಾರ್: ಕತ್ತಾರ್ ನಲ್ಲಿ ಉದ್ಯೋಗದಲ್ಲಿದ್ದ ಹನೀಫ್ ಎಂಬುವವರು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಸಂಭವಿಸಿ ಮೃತಪಟ್ಟಿದ್ದಾರೆ. ಇವರು ಕಳೆದ ಡಿಸೆಂಬರ್ ನಲ್ಲಿ ಕತಾರ್ ಗೆ ತೆರಳಿದ್ದರು. ಹನೀಫ್ ಶನಿವಾರ ರಾತ್ರಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ರೂಮಿಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುವಾಗ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾಸರಗೋಡು ಜಿಲ್ಲೆಯ ಉಪ್ಪಳ ಪಟವಾಡಿ ನಿವಾಸಿಯಾದ ಮುಹಮ್ಮದ್ ಹನೀಫ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕತಾರ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಉಪ್ಪಳ‌ ನಿವಾಸಿ ಮಹಮ್ಮದ್ ಹನೀಫ್ ಮೃತ್ಯು! Read More »

ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಕಾರು ಚಾಲಕರಾಗಿದ್ದ ಶತಾಯುಶಿ ಮೋನಪ್ಪ ಗೌಡ ಕೊರಂಬಡ್ಕ ನಿಧನ.!

ಮಾಜಿ ಪ್ರಧಾನಿ ದಿ. ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಕಾರು ಚಾಲಕರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಶಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ (102 ವರ್ಷ ವಯಸ್ಸು) ಇವರು ಅ.5ರಂದು ಮುಂಜಾನೆ ಸ್ವಗೃಹದಲ್ಲಿ ವಯೋಸಹಜ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದರು, ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಕನಕಮಜಲು ಗ್ರಾಮದ ಹಿರಿಯರಾಗಿದ್ದ ಮೋನಪ್ಪ ಗೌಡರು ಪುತ್ರ ವೆಂಕಟ್ರಮಣ ಕೊರಂಬಡ್ಕ, ಪುತ್ರಿಯರಾದ

ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಕಾರು ಚಾಲಕರಾಗಿದ್ದ ಶತಾಯುಶಿ ಮೋನಪ್ಪ ಗೌಡ ಕೊರಂಬಡ್ಕ ನಿಧನ.! Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ