ಪುತ್ತೂರು: ಮರ್ಹೂಂ ಅಝೀಝ್ ಬಲ್ನಾಡ್ ಸ್ಮರಣಾರ್ಥ ರಕ್ತದಾನ ಶಿಬಿರ.

ಜೀವಧಾನಿಗಳಾದ 44 ಜನಸ್ನೇಹಿ ರಕ್ತದಾನಿಗಳು. ಫ್ರೆಂಡ್ಸ್ ಕ್ಲಬ್ (ರಿ.) ಬಲ್ನಾಡ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಜಂಟಿ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಸಹಾಭಾಗಿತ್ವದಲ್ಲಿ ಮರ್ಹೂಂ ಅಬ್ದುಲ್ ಅಝೀಝ್ ಬಲ್ನಾಡ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 27 ಅಕ್ಟೋಬರ್ 2022 ನೇ ಗುರುವಾರ ಪುತ್ತೂರಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಭಕ್ತಿ ತುಂಬಿದ ದುವಾದ ಮೂಲಕ RJM ಬಲ್ನಾಡ್ ಖತೀಬರಾದ ಬಹು ಉಮರ್ ಅಝ್ಹರಿ ಉಸ್ತಾದ್ ಆರಂಭಿಸಿದರು. […]

ಪುತ್ತೂರು: ಮರ್ಹೂಂ ಅಝೀಝ್ ಬಲ್ನಾಡ್ ಸ್ಮರಣಾರ್ಥ ರಕ್ತದಾನ ಶಿಬಿರ. Read More »