ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಆಟೋ; ಪರಿಣಾಮ ಓರ್ವ ಸಾವು – ಇಬ್ಬರು ಗಾಯ.!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಮೊಗ್ರಾಲ್‌ ಪುತ್ತೂರಿನಲ್ಲಿ ಆಟೋರಿಕ್ಷಾವೊಂದು ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಘಟನೆ ಸಂಭವಿಸಿದ್ದು, ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ. ಗದಗ ಸಿತ್ತಾರಹಳ್ಳಿ ನಿವಾಸಿ ಎಲ್ಲಪ್ಪ ಅವರ ಪುತ್ರ ಪ್ರಕೃತಚೂರಿಯಲ್ಲಿ ವಾಸವಾಗಿರುವ ಮೋನಪ್ಪ (31) ಎಂದು ತಿಳಿದು ಬಂದಿದೆ. ಅವರು ಕೂಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿರುವಾಗ ಮೊಗ್ರಾಲ್‌ ಪುತ್ತೂರು ಕಂಬಾರು ರಸ್ತೆಯ ಎಡಚೇರಿ ಎಂಬಲ್ಲಿ ಆಟೋರಿಕ್ಷಾ ಪಲ್ಟಿಯಾಗಿ ತೋಡಿಗೆ ಬಿದ್ದಿದೆ ಎನ್ನಲಾಗಿದೆ. ಆಟೋರಿಕ್ಷಾದೊಳಗೆ ಸಿಲುಕಿದವರನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆಟೋ ಚಾಲಕ ಬೆಳ್ಳೂರಿನ […]

ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಆಟೋ; ಪರಿಣಾಮ ಓರ್ವ ಸಾವು – ಇಬ್ಬರು ಗಾಯ.! Read More »