ಬೆಳ್ಳಾರೆ ಲಾಠಿಚಾರ್ಜ್ : ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ.!

ಬೆಳ್ಳಾರೆ: ಜುಲೈ27 ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಡೆದ ಪೋಲೀಸ್ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ‘ಹುಬ್ಬಳ್ಳಿ ರಮೇಶ್’ ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ದ.ಕ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, […]

ಬೆಳ್ಳಾರೆ ಲಾಠಿಚಾರ್ಜ್ : ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ.! Read More »