ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ & ಶಾಮಿಯಾನ ವತಿಯಿಂದ ನ.12 ರಂದು ಹೊನಲು‌ ಬೆಳಕಿನ ಕಬಡ್ಡಿ ಪಂದ್ಯಾಟ.

ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ (ರಿ) ಇದರ 7 ವಾರ್ಷಿಕೋತ್ಸವದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಆಹ್ವಾನಿತ ಆರು ತಂಡಗಳ ಲೀಗ್ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ, ಸಂಗೀತ ರಸಮಂಜರಿ ಕಾರ್ಯಕ್ರಮ ಇದೇ ಬರುವ ದಿನಾಂಕ ನವೆಂಬರ್ 12 ರಂದು ಶನಿವಾರ ಯುವಜನ ಸಂಯುಕ್ತ ಮಂಡಳಿ ಎದುರು, ಜೆ.ಓ.ಸಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ & ಶಾಮಿಯಾನ ವತಿಯಿಂದ ನ.12 ರಂದು ಹೊನಲು‌ ಬೆಳಕಿನ ಕಬಡ್ಡಿ ಪಂದ್ಯಾಟ. Read More »