ಸಹಯಾಸ್ತ

ಅಪಘಾತದಲ್ಲಿ ಗಾಯಗೊಂಡ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿಗೆ, ಆರ್ಥಿಕ ಸಹಾಯ ನೀಡಿದ ಡಾ. ರೇಣುಕಾ ಪ್ರಸಾದ್ ಕೆ.ವಿ.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾ ಪ್ರಸಾದ್ ಕೆ.ವಿಯವರು ಆರ್ಥಿಕ ಸಹಾಯ ನೀಡಿದ್ದಾರೆ. ಇತ್ತೀಚಿಗೆ ಅರಂಬೂರಿನಲ್ಲಿ ಬೈಕ್ ಅಪಘಾತವಾಗಿ ತೀವ್ರ ತರದ ಗಾಯದಿಂದ ಕಾಲು ಮುರಿತಕ್ಕೊಳಾಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳ್ಯ ಕೆ.ವಿ.ಜಿ, ಐ.ಟಿ.ಐನ ತೇಜಸ್ ಎಂಬ ವಿದ್ಯಾರ್ಥಿಗೆ ತುರ್ತು ಆರ್ಥಿಕ ಸಹಾಯವಾಗಿ ₹10,000 ವನ್ನು ನೀಡಿದ್ದಾರೆ. ತಂದೆ ತಾಯಿ ಇಬ್ಬರು ಇಲ್ಲದೇ ತಬ್ಬಲಿಯಾಗಿರುವ ಕಾರಣ ಕಲ್ಲುಗುಂಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತ, […]

ಅಪಘಾತದಲ್ಲಿ ಗಾಯಗೊಂಡ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿಗೆ, ಆರ್ಥಿಕ ಸಹಾಯ ನೀಡಿದ ಡಾ. ರೇಣುಕಾ ಪ್ರಸಾದ್ ಕೆ.ವಿ. Read More »

ಸಂಪಾಜೆ ಗೂನಡ್ಕ ಪೇರಡ್ಕ ತೆಕ್ಕಿಲ್ ಕುಟುಂಬಸ್ತರ ಒಕ್ಕೂಟದಿಂದ ಪ್ರವಾಹದಿಂದ ಸಂಕಷ್ಟಕ್ಕೀಡಾದ ಹಫಿಲ್ ಪೇರಡ್ಕ ಕುಟುಂಬಕ್ಕೆ 55 ಸಾವಿರ ಸಹಾಯಧನ ವಿತರಣೆ

ಸಂಪಾಜೆ ಗ್ರಾಮದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ನೆರೆ ಪ್ರವಾಹಕ್ಕೆ ಸಿಲುಕಿ ಹಾನಿಯಾದ ಗೂನಡ್ಕ ಪೇರಡ್ಕ ತೆಕ್ಕಿಲ್ ಸಫಿಯ ಅವರ ಮನೆಯು ಸಂಪೂರ್ಣ ಜಲಾವೃತಗೊಂಡು ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಬಟ್ಟೆ ಬರೆಗಳು ಕೊಚ್ಚಿ ಹೋಗಿ ಭಾರಿ ನಷ್ಟ ಉಂಟಾಗಿದ್ದು ಇದನ್ನು ಮನಗೊಂಡು ತೆಕ್ಕಿಲ್ ಕುಟುಂಬಸ್ತರ ಒಕ್ಕೂಟ ಸಂಗ್ರಹಿಸಿದ ಹಣ ರೂ. 55 ಸಾವಿರ ಮೊತ್ತದ ಸಹಾಯಧನವನ್ನು ಹಾಫಿಳ್ ರವರಿಗೆ ತೆಕ್ಕಿಲ್ ಕುಟುಂಬಸ್ಥರ ಪರವಾಗಿ ಸಮಿತಿಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಹಾಫಿಳ್ ರವರ ಗೂನಡ್ಕದ ಪೇರಡ್ಕ ಮನೆಯಲ್ಲಿ

ಸಂಪಾಜೆ ಗೂನಡ್ಕ ಪೇರಡ್ಕ ತೆಕ್ಕಿಲ್ ಕುಟುಂಬಸ್ತರ ಒಕ್ಕೂಟದಿಂದ ಪ್ರವಾಹದಿಂದ ಸಂಕಷ್ಟಕ್ಕೀಡಾದ ಹಫಿಲ್ ಪೇರಡ್ಕ ಕುಟುಂಬಕ್ಕೆ 55 ಸಾವಿರ ಸಹಾಯಧನ ವಿತರಣೆ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ