ಸುಣ್ಣಮೂಲೆ: ತಲ್ವಾರ್ ಹಿಡಿದು ನಡೆದಾಡಿದ ವ್ಯಕ್ತಿಯನ್ನು ಬಂಧಿಸಿದ ಪೋಲಿಸ್.!

ಸುಣ್ಣಮೂಲೆಯಲ್ಲಿ ಸಂದೀಪ್ ಎಂಬ ಯುವಕ ತಲವಾರು ಹಿಡಿದುಕೊಂಡು ರಸ್ತೆಯಲ್ಲಿ ರಾಜರೋಷವಾಗಿ ನಡೆದಾಡುತ್ತಿದ್ದ, ಈ ವ್ಯಕ್ತಿಯನ್ನು ನೋಡಿ ಸಾರ್ವಜನಿಕರು ಭಯಭೀತರಾಗಿದ್ದರು, ತಲವಾರು ಹಿಡಿದು ನಡೆದಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು. ಇದನ್ನು ಗಮನಿಸಿದ ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಕಳೆದ 8 ತಿಂಗಳಿನಿಂದ ಮದ್ಯಪಾನ ಸೇವನೆ ನಿಲ್ಲಿಸಿದ್ದು, ನಿನ್ನೆಯ ದಿನ ಮದ್ಯಪಾನ ವಾಪಾಸು ಆರಂಭಿಸಿದ ಹಿನ್ನೆಲೆಯಲ್ಲಿ ಮಾನಸಿಕ ಸ್ಥಿರತೆ ಕಳೆದುಕೊಂಡು ಈ […]

ಸುಣ್ಣಮೂಲೆ: ತಲ್ವಾರ್ ಹಿಡಿದು ನಡೆದಾಡಿದ ವ್ಯಕ್ತಿಯನ್ನು ಬಂಧಿಸಿದ ಪೋಲಿಸ್.! Read More »