ಸಮಸ್ಯೆ ಹೇಳಿಕೊಳ್ಳಲು ಬಂದಿದ್ದೇ ತಪ್ಪಾಯ್ತಾ? ಮಹಿಳೆಯ ಕಪಾಳಕ್ಕೆ ಮೋಕ್ಷ ಮಾಡಿದ ಸಚಿವ ಸೋಮಣ್ಣ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮಹಿಳೆಯೊಬ್ಬರು ಸಮಸ್ಯೆ ಹೇಳಿಕೊಳ್ಳಲು ವೇದಿಕೆ ಮೇಲೆ ಬಂದಿದ್ದರು. ಮಹಿಳೆ ಸಚಿವರ ಕಾಲಿಗೆ ನಮಸ್ಕಾರ ಮಾಡಲು ಹೋದಾಗ ವಿ ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಗೌರವ ನೀವು ಕೊಡೋದು  ಹೀಗೇನಾ  ಎಂದು […]

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದೇ ತಪ್ಪಾಯ್ತಾ? ಮಹಿಳೆಯ ಕಪಾಳಕ್ಕೆ ಮೋಕ್ಷ ಮಾಡಿದ ಸಚಿವ ಸೋಮಣ್ಣ. Read More »