ಲಾಲ್ ಬಹದ್ದೂರ್ ಶಾಸ್ತ್ರಿ ಕಲಾ ಸಂಘದಿಂದ ರೋಗಿಗಳಿಗೆ ಹಣ್ಣು ವಿತರಣೆ.!

ಸುಳ್ಯದ ಲಾಲ್ ಬಹದ್ದೂರ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘದಿಂದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ವಿತರಣಾ ಕಾರ್ಯಕ್ರಮ ಅಕ್ಟೊಬರ್ 2 ರಂದು ನಡೆಯಿತು. ಅಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮತ್ತು ಮಹಾತ್ಮಾ ಗಾಂಧೀಜಿ ಅವರ ಜಯಂತಿ ಪ್ರಯುಕ್ತ, ಈ ಸಂಘಟನೆಯು ರೋಗಿಗಳಿಗೆ ಹಣ್ಣು ಹಂಪಲು ನೀಡಿ ಸತ್ಕರಿಸಿದರು . ಈ ಕಾರ್ಯಕ್ರಮದಲ್ಲಿ ಲಾಲ್ ಬಹದ್ದೂರ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘದ ಗೌರವಾಧ್ಯಕ್ಷರಾದ ಶ್ರೀ ಎಂ ವೆಂಕಪ್ಪಗೌಡ , ಅಧ್ಯಕ್ಷರಾದ ಜ್ಯೋತಿಷಿ , ಸಾಹಿತಿ […]

ಲಾಲ್ ಬಹದ್ದೂರ್ ಶಾಸ್ತ್ರಿ ಕಲಾ ಸಂಘದಿಂದ ರೋಗಿಗಳಿಗೆ ಹಣ್ಣು ವಿತರಣೆ.! Read More »