ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಇಬ್ಬರ ಬಂಧನ.!

ಬೆಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಇಬ್ಬರು ಆರೋಪಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಂಬಂಧಿಸಿದಂತೆ ಈ ಮೊದಲೇ ಇಬ್ಬರನ್ನು ಬಂಧಿಸಿ ಹಲವರನ್ನು ವಿಚಾರಣೆ ನಡೆಸಲಾಗಿದೆ. ಪ್ರವೀಣ್ ಕೊಲೆಗೆ ಸಹಕರಿಸಿದ್ದ ಆರೋಪದಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಹತ್ಯೆ ನಂತರ ನಗರಕ್ಕೆ ಬಂದು ಆರೋಪಿಗಳು ನೆಲೆಸಿದ್ದರು. ಈ ಬಗ್ಗೆ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ […]

ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಇಬ್ಬರ ಬಂಧನ.! Read More »