ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್; ನಿಧಿ ಕೂಪನ್ ಡ್ರಾ.

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ಆಯೋಜನೆ ಮಾಡಿದ ಸಹಾಯ ನಿಧಿ ಕೂಪನ್ ವಿಜೇತರನ್ನು ಪುಟಾಣಿ ಅಧಿಕ್ಷ ಕುಲ್ಲಚೆಟ್ಟಿ ಮತ್ತು ಪುಟಾಣಿ ಮಯೂರ್ ಗುಡ್ಡೆಮನೆ ಆಯ್ಕೆ ಮಾಡಿದರು ಈ ಸಂದರ್ಭದಲ್ಲಿ ರಾಷ್ಟ್ರಿಯ ಕ್ರೀಡಾಪಟು ಗುತ್ತಿಗಾರ್ ಗ್ರಾ. ಪಂಚಾಯತ್ ಸದಸ್ಯ, ಮಾಯಿಲಪ್ಪ ಕೊಂಬೆಟ್ಟು, ಪಂಚಾಯತ್ ಸದಸ್ಯ ಜಗದೀಶ್ ಬಾಕಿಲ, ಭಾರತೀಯ ಭೂ ಸೇನಾ ಸೈನಿಕ ಸುಜನ್ ಗುಡ್ಡೆಮನೆ,ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪರಶುರಾಮ್ ಚಿಲ್ತಡ್ಕ,ನಿವೃತ್ತ ಯೋಧ ಮಹೇಶ್ ಕೊಪ್ಪತಡ್ಕ,ಶ್ರೀ ಕ್ಷೇತ್ರ. ಧ. ಗ್ರಾ. ಅ. ಯೋ. …

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್; ನಿಧಿ ಕೂಪನ್ ಡ್ರಾ. Read More »