America

ಜಾನ್ ಸೀನಾ ಸ್ಟೈಲ್‌ನಲ್ಲಿ ಮೋದಿ – ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ – ಕರುನಾಡ ನ್ಯೂಸ್

ವಾಷಿಂಗ್ಟನ್: 16 ಬಾರಿ WWE ವಿಶ್ವ ಚಾಂಪಿಯನ್ ಆಗಿ ವಿಶ್ವದೆಲ್ಲೆಡೆ ಜನಪ್ರಿಯತೆ ಗಳಿಸಿರುವ ಜಾನ್ ಸೀನಾ (John Cena) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಫೋಟೋವನ್ನ ಹಂಚಿಕೊಂಡಿದ್ದಾರೆ. ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ, ಜೋ ಬೈಡನ್ ಹಾಗೂ ಜಿಲ್ ಬೈಡನ್ ಅವರೊಂದಿಗೆ ಮಾತನಾಡುತ್ತಿದ್ದ ವೇಳೆ ಜಾನ್ ಸೀನಾ ಸ್ಟೈಲ್‌ನಲ್ಲಿ ಆಕ್ಷನ್ ಮಾಡಿರುವುದು ಕಂಡುಬಂದಿದೆ. ಮೋದಿಯ ಈ ಫೋಟೋವನ್ನ ಜಾನ್ಸಿನ ಸ್ವತಃ ತಮ್ಮ …

ಜಾನ್ ಸೀನಾ ಸ್ಟೈಲ್‌ನಲ್ಲಿ ಮೋದಿ – ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ – ಕರುನಾಡ ನ್ಯೂಸ್ Read More »

ಅಮೇರಿಕಾ: ವೈಟ್ ಹೌಸ್’ನಲ್ಲಿ ಔತಣಕೂಟ- ಮೋದಿ ಜೊತೆ ಅಂಬಾನಿ ದಂಪತಿ, ಪ್ರಮುಖ ಉದ್ಯಮಿಗಳು ಭಾಗಿ

ಅಮೆರಿಕ ಅಧ್ಯಕ್ಷ ಜೋ ಬೈಡನ್ ದಂಪತಿ ಶ್ವೇತಭವನದ ದಕ್ಷಿಣ ಭಾಗದಲ್ಲಿರುವ ಉದ್ಯಾನದಲ್ಲಿ ಮೋದಿ ಅವರಿಗಾಗಿ ಏರ್ಪಡಿಸಿದ್ದ ಔತಣಕೂಟದಲ್ಲಿ ರಿಲಯನ್ಸ್ ಗ್ರೂಪ್‌ನ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸೇರಿದಂತೆ ಪ್ರಮುಖ ಉದ್ಯಮಿಗಳು ಮತ್ತು ರಾಜಕಾರಣಿಗಳು ಸಹ ಸೇರಿ 400 ಜನ ಗಣ್ಯ ಅತಿಥಿಗಳು ಪಾಲ್ಗೊಂಡಿದ್ದಾರೆ. ಅಧ್ಯಕ್ಷ ಜೋ ಬೈಡನ್ ದಂಪತಿ ಅಮಿರಿಕ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ರಾಜ್ಯ ಭೋಜನಕ್ಕೆ ಶ್ವೇತಭವನದಲ್ಲಿ ಪ್ರಧಾನಿ ಮೋದಿಯವರಿಗೆ ಆತಿಥ್ಯ ನೀಡಿದರು. ಅಮೆರಿಕ ರಾಜಧಾನಿಯಲ್ಲಿ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ …

ಅಮೇರಿಕಾ: ವೈಟ್ ಹೌಸ್’ನಲ್ಲಿ ಔತಣಕೂಟ- ಮೋದಿ ಜೊತೆ ಅಂಬಾನಿ ದಂಪತಿ, ಪ್ರಮುಖ ಉದ್ಯಮಿಗಳು ಭಾಗಿ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ