ಜ.13, ಎನ್ನೆಂಸಿ ಸುಳ್ಯ; ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ

ನೆಹರೂ ಮೆಮೊರಿಯಲ್ ಕಾಲೇಜು ಸುಳ್ಯದ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನವು ಜನವರಿ 13, ಶುಕ್ರವಾರದಂದು ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಹಾಗೂ ನಿವೃತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರ ಕುಮಾರ್ ಎಮ್ ಎಮ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ನೆಹರು ಮೆಮೊರಿಯಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಉಪನ್ಯಾಸಕರಾದ ದಾಮೋದರ …

ಜ.13, ಎನ್ನೆಂಸಿ ಸುಳ್ಯ; ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ Read More »