congress

ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ ಮುಸ್ಲಿಂ ಸಮುದಾಯ ನೀಡುವ ಗೌರವ ಮತ್ತು ಆತಿಥ್ಯ ಎಂದೂ ಮರೆಯಲಾಗದು: ಅಶೋಕ್ ರೈ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಮಾವೇಶದಲ್ಲಿ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಮತ್ತು ಸಂಘಟನಾ ಕಾರ್ಯದರ್ಶಿ ನಝಿರ್ ಮಠ ರಾಜ್ಯ ಅಲ್ಪ ಸಂಖ್ಯಾತ ಘಟಕ ದ ವತಿಯಿಂದ ಸನ್ಮಾನಿಸಲಾಯಿತುಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ್ ಕುಮಾರ್ ರೈ ಯವರುಮುಸ್ಲಿಂ ಸಮುದಾಯ ನೀಡುವ ಗೌರವ ಮತ್ತು ಆತಿಥ್ಯ ಯಾವತ್ತೂ ಮರೆಯುವುದು ಸಾಧ್ಯವಿಲ್ಲಾ, ಶಾಸಕರ ಬಳಿ ನಿಮ್ಮ ಕೆಲಸಕ್ಕೆ ಬರುವಾಗ ಸರಿಯಾದ ದಾಖಲೆ ಮತ್ತು ಪೇಪರ್ ವರ್ಕ್ ಮಾಡಿ ಬಂದರೆ ಸುಲಭದಲ್ಲಿ […]

ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ ಮುಸ್ಲಿಂ ಸಮುದಾಯ ನೀಡುವ ಗೌರವ ಮತ್ತು ಆತಿಥ್ಯ ಎಂದೂ ಮರೆಯಲಾಗದು: ಅಶೋಕ್ ರೈ Read More »

ಬಿಜೆಪಿ ಹಗರಣದ ದುಡ್ಡಲ್ಲೇ ನಾನು ತೀರ್ಥಹಳ್ಳಿಯಲ್ಲಿ ಸೋತಿದ್ದೇನೆ: ಕಿಮ್ಮನೆ ರತ್ನಾಕರ್

ಶಿವಮೊಗ್ಗ: ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ(Congress Party) ಕೊಟ್ಟ 5 ಗ್ಯಾರಂಟಿ ಭರವಸೆಗಳನ್ನು ಹಂತ ಹಂತವಾಗಿ ಅನುಷ್ಟಾನ ಮಾಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್(Kimmane Rathnakar) ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಇವರ ತಲೆಯೊಳಗೆ ಏನು ಸಗಣಿ ಇದೆಯಾ? ನನಗೆ ಅರ್ಥ ಅಗುತ್ತಿಲ್ಲ. ಈ ಕುರಿತು ಸಾಮಾನ್ಯ ಕಾರ್ಯಕರ್ತ ಹೇಳಿದ್ದರೇ ತಲೆ ಕೆಡಿಸಿಕೊಳ್ಳಲ್ಲ. ಸಂಸತ್ ಸದಸ್ಯರು, ಸಚಿವರು, ರಾಜ್ಯವನ್ನು ಆಳಿದವರು ಜವಾಬ್ದಾರಿಯಿಂದ

ಬಿಜೆಪಿ ಹಗರಣದ ದುಡ್ಡಲ್ಲೇ ನಾನು ತೀರ್ಥಹಳ್ಳಿಯಲ್ಲಿ ಸೋತಿದ್ದೇನೆ: ಕಿಮ್ಮನೆ ರತ್ನಾಕರ್ Read More »

ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿ. ಕೆ. ಹರಿಪ್ರಸಾದ್ ಬಿರುಸಿನ ಪ್ರಚಾರ

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರುಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್, ಪ್ರಚಾರ ಸಮಿತಿ ಅಧ್ಯಕ್ಷ ಸದಾನoದ ಮಾವಜಿ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಕಾರ್ಯದರ್ಶಿ ಕೆ. ಎಂ. ಮುಸ್ತಫ,ತಮಿಳು ಕಾರ್ಮಿಕರ ನಾಯಕ

ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿ. ಕೆ. ಹರಿಪ್ರಸಾದ್ ಬಿರುಸಿನ ಪ್ರಚಾರ Read More »

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ); ಸೌಹಾರ್ದ ಇಫ್ತಾರ್ ಕೂಟ- ಜಿ. ಕೃಷ್ಣಪ್ಪ ಮುಖ್ಯ ಅತಿಥಿ

ಅರಂತೋಡು: ಇಲ್ಲಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ಆಶ್ರಯದಲ್ಲಿ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರ ತೆಕ್ಕಿಲ್ ಕಮ್ಯುನಿಟಿ ಹಾಲ್ ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ); ಸೌಹಾರ್ದ ಇಫ್ತಾರ್ ಕೂಟ- ಜಿ. ಕೃಷ್ಣಪ್ಪ ಮುಖ್ಯ ಅತಿಥಿ Read More »

ಅರಂತೋಡು ಮನೆ ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ –

ಸುಳ್ಯ ವಿಧಾನ ಸಭೆಯ ಚುನಾವಣೆಯ ಕಾಂಗ್ರೆಸ್ ನೀಡಿದ ಗ್ಯಾರಂಟಿ ಕಾರ್ಡ್ ನ್ನು ಅರಂತೋಡಿನಲ್ಲಿ ಎಐಸಿಸಿ ವೀಕ್ಷಕ ಕೆ.ಕಮಲ್ ಜಿತ್ ರವರ ನೇತೃತ್ವದಲ್ಲಿ ವಿತರಿಸಲಾಯಿತು .ಸುಳ್ಯ ವಿಧಾನ ಸಭೆಯ ಕಾಂಗ್ರೆಸ್ ಅಭ್ಯರ್ಥಿ ಯನ್ನು ಬೆಂಬಲಿಸಿ ಗೆಲುವಿಗೆ ಸಹಕರಿಸಲು ವಿನಂತಿಸಿಕೊಂಡರು. ಈ ಸಂದರ್ಭದಲ್ಲಿ ಅರಂತೋಡು ಕಾಂಗ್ರೆಸ್ ನ ತಾಜುದ್ದೀನ್ ಅರಂತೋಡು,ಸುಬ್ರಾಯ ಕೊಡಂಕೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು . The post ಅರಂತೋಡು ಮನೆ ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ appeared first on ಕರುನಾಡ ನ್ಯೂಸ್. Source

ಅರಂತೋಡು ಮನೆ ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ – Read More »

ಎಸ್.ಡಿ.ಪಿ.ಐ.ರಾಜಕೀಯ ಬದ್ಧತೆಯಿಲ್ಲದ ಪಕ್ಷ, ಅದರ ಗುರಿ ಕಾಂಗ್ರೆಸ್ ಸೋಲಿಸುವುದು ಮಾತ್ರವೇ ಹೊರತು ಬೇರೆನಿಲ್ಲ — ಶೌವಾದ್ ಗೂನಡ್ಕ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಿ ಪರೋಕ್ಷವಾಗಿ ಬಿ.ಜೆ.ಪಿ.ಗೆಲುವಿಗೆ ಸಹಕರಿಸುತ್ತಿರುವ ಎಸ್.ಡಿ.ಪಿ.ಐ.ಪಕ್ಷಕ್ಕೆ ಯಾವುದೇ ರಾಜಕೀಯ ಬದ್ಧತೆಯಿಲ್ಲ, ಒಂದು ಕಡೆ ಮುಸಲ್ಮಾನರಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ ಎನ್ನುತ್ತಾರೆ, ಮತ್ತೊಂದು ಕಡೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧವೇ ಇವರು ಅಭ್ಯರ್ಥಿಗಳನ್ನು ಹಾಕುತ್ತಾರೆ. ಇದರಿಂದಲೇ ಎಸ್.ಡಿ.ಪಿ.ಐ.ಒಂದು ಸ್ವಂತ ನಿಲುವಿಲ್ಲದ ಪಕ್ಷವೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ. ಕೇವಲ ಮುಸ್ಲಿಂ ಮತ ವಿಭಜನೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಮಾತ್ರ ಇವರ ಉದ್ದೇಶವೇ ಹೊರತು ಬೇರೆನಿಲ್ಲವೆಂದು

ಎಸ್.ಡಿ.ಪಿ.ಐ.ರಾಜಕೀಯ ಬದ್ಧತೆಯಿಲ್ಲದ ಪಕ್ಷ, ಅದರ ಗುರಿ ಕಾಂಗ್ರೆಸ್ ಸೋಲಿಸುವುದು ಮಾತ್ರವೇ ಹೊರತು ಬೇರೆನಿಲ್ಲ — ಶೌವಾದ್ ಗೂನಡ್ಕ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ