controversy

ಪುತ್ತೂರು: ವಿವಾದಾತ್ಮಕ ಸೂಚನಾ ಫಲಕ ತೆರವುಗೊಳಿಸಿದ ತಾಲೂಕು ಆಸ್ಪತ್ರೆ

ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಎಂಬ ಸೂಚನಾ ಫಲಕವನ್ನು ತೆರವುಗೊಳಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ರೂಮ್ ಬಾಗಿಲಿನಲ್ಲಿ ಈ ಘಲಕವನ್ನು ನೇತು ಹಾಕಲಾಗಿತ್ತು . ಆದರೆ ಯಾರೋ ಒಬ್ಬರು ಈ ಸೂಚನ ಫಲಕದ ಪೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.ಪೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ, ಸೂಚನಾ ಫಲಕವನ್ನು ತೆರವುಗೊಳಿಸಬೇಕೆಂಬ ಆಗ್ರಹ ದೊಡ್ಡ ಮಟ್ಟದಲ್ಲಿ ಕೇಳಿ […]

ಪುತ್ತೂರು: ವಿವಾದಾತ್ಮಕ ಸೂಚನಾ ಫಲಕ ತೆರವುಗೊಳಿಸಿದ ತಾಲೂಕು ಆಸ್ಪತ್ರೆ Read More »

ತನ್ವೀರ್ ಪೀರಾ ಸಂಬಂಧಿ ಜೊತೆ ಯತ್ನಾಳ್ ವ್ಯವಹಾರ – ದಾಖಲೆ ಬಿಡುಗಡೆ

ಧಾರವಾಡ: ಮೌಲ್ವಿ ತನ್ವೀರ್ ಪೀರಾ (Maulvi Tanveer Peer) ಜೊತೆ ಯಾವುದೇ ವ್ಯವಹಾರ ಹೊಂದಿಲ್ಲ ಎಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಇಲ್ಲಿನ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಸಾಕ್ಷಿ ಬಿಡುಗಡೆ ಮಾಡಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪೀರಾ ಸೋದರ ಮಾವನೊಂದಿಗೆ ಯತ್ನಾಳ್ ಅವರ ವ್ಯವಹಾರದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ವಿಜಯಪುರದ ಎಂ.ಜಿ ರಸ್ತೆಯ ವಾರ್ಡ್ ನಂ.3ರಲ್ಲಿ ಹೋಟೆಲ್ ಟೂರಿಸ್ಟ್ ಕಟ್ಟಿದ್ದಾರೆ. ಇದನ್ನು ಎಂ.ಎಂ ಪೀರಜಾದೆ ಹಾಗೂ

ತನ್ವೀರ್ ಪೀರಾ ಸಂಬಂಧಿ ಜೊತೆ ಯತ್ನಾಳ್ ವ್ಯವಹಾರ – ದಾಖಲೆ ಬಿಡುಗಡೆ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ