ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್‌ ಪ್ರತಿಗಳನ್ನು ಸುಡುವಂತಿಲ್ಲ – ಮಸೂದೆಗೆ ಡೆನ್ಮಾರ್ಕ್‌ ಸಂಸತ್‌ ಅನುಮೋದನೆ

ಕೋಪನ್ ಹ್ಯಾಗನ್: ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ (Quran) ಪ್ರತಿಗಳನ್ನು ಸುಡುವುದನ್ನು ತಡೆಯುವ ಮಸೂದೆಗೆ ಡೆನ್ಮಾರ್ಕ್ (Denmark) ಸಂಸತ್‌ ಗುರುವಾರ ಅನುಮೋದನೆ ನೀಡಿದೆ. ಇಸ್ಲಾಂ ಧರ್ಮದ ಪವಿತ್ರ ಗ್ರಂಥವನ್ನು ಅಪವಿತ್ರಗೊಳಿಸಿದ ಮೇಲೆ ಮುಸ್ಲಿಂ ರಾಷ್ಟ್ರಗಳಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದು, ಡ್ಯಾನಿಶ್ ಭದ್ರತಾ ವ್ಯವಸ್ಥೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ ಪ್ರತಿಗಳನ್ನು ಸುಡುವುದನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಡೆನ್ಮಾರ್ಕ್ ಸಂಸತ್ತು ಗುರುವಾರ ಅಂಗೀಕರಿಸಿತು. ಡೆನ್ಮಾರ್ಕ್ ಮತ್ತು ಸ್ವೀಡನ್ ಈ ವರ್ಷ ಸಾರ್ವಜನಿಕ ಪ್ರತಿಭಟನೆಗಳ ಪರಿಣಾಮ ಎದುರಿಸಿದವು. ಅಲ್ಲಿ ಇಸ್ಲಾಂ ವಿರೋಧಿ ಕಾರ್ಯಕರ್ತರು […]

ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್‌ ಪ್ರತಿಗಳನ್ನು ಸುಡುವಂತಿಲ್ಲ – ಮಸೂದೆಗೆ ಡೆನ್ಮಾರ್ಕ್‌ ಸಂಸತ್‌ ಅನುಮೋದನೆ Read More »