ತಲೆ ಬೋಳಿಸಿಕೊಂಡ ಖ್ಯಾತ ನಟ ಧನುಷ್​;

ನಟ ಧನುಷ್​ (Dhanush) ಅವರು ಕಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಪ್ರತಿ ಸಿನಿಮಾದಲ್ಲಿ ಅವರು ವಿಶೇಷವಾದ ಪಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ‘ಕ್ಯಾಪ್ಟನ್​ ಮಿಲ್ಲರ್​’ (Captain Miller) ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಈ ನಡುವೆ ಅವರ ಹೊಸ ಲುಕ್​ ವೈರಲ್​ ಆಗಿದೆ. ಧನುಷ್​ ಅವರು ತಲೆ ಬೋಳಿಸಿಕೊಂಡಿದ್ದಾರೆ. ರುದ್ರಾಕ್ಷಿ ಮಾಲೆ ಧರಿಸಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ತಿರುಪತಿ ತಿಮ್ಮಪ್ಪನ (Tirupati Temple) ದರ್ಶನ ಪಡೆದಿರುವ ಅವರು ಮುಡಿ ಕೊಟ್ಟಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ. ಅದರ ಬೆನ್ನಲ್ಲೇ ಒಂದಷ್ಟು ಪ್ರಶ್ನೆಗಳು ಮೂಡಿವೆ. ಇದು ಧನುಷ್​ ಅವರ ಮುಂಬರುವ ಸಿನಿಮಾಗೆ […]

ತಲೆ ಬೋಳಿಸಿಕೊಂಡ ಖ್ಯಾತ ನಟ ಧನುಷ್​; Read More »