ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ

ಹೈದರಾಬಾದ್: ತೆಲಂಗಾಣ (Telangana Election Results) ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ (Congress) ಸ್ಪಷ್ಟ ಬಹುಮತ ಸಾಧಿಸುವುದು ಖಚಿತವಾಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಪ್ರತಿಕ್ರಿಯಿಸಿದ್ದಾರೆ. ತೆಲಂಗಾಣದ ಜನರು ಬದಲಾವಣೆ ಬಯಸಿದ್ದಾರೆ. ಪ್ರಗತಿ ಮತ್ತು ಅಭಿವೃದ್ಧಿಗೆ ತಮ್ಮ ಬೆಂಬಲ ಎಂದು ನಿರ್ಧರಿಸಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ. ಅವರೇ ತಂಡದ ನಾಯಕ ಎಂದು ಡಿಕೆಶಿ ತಿಳಿಸಿದ್ದಾರೆ. ಸಿಎಂ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ನಡೆದಿತ್ತು. […]

ಕೆಸಿಆರ್‌, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ Read More »